ಯಾದಗಿರಿ | ಮಣಿಪುರ ಹಿಂಸಾಚಾರ; ರಾಷ್ಟ್ರಪತಿ ಮಧ್ಯಪ್ರವೇಶಕ್ಕೆ ದಸಂಸ ಆಗ್ರಹ

Date:

ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಯಾದಗಿರಿ ಜಿಲ್ಲೆ ಸುರಪುರ ತಹಶೀಲ್ದಾರ್‌ ಮೂಲಕ ರಾಷ್ಟ್ರಪತಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ ಪ್ರತಿಭಟನೆ ನಡೆಸಿದರು.

“ಭಾರತದ ಸಂವಿಧಾನದಲ್ಲಿ ಸ್ತ್ರೀ ಮತ್ತು ಪುರುಷರು ಸಾಮಾನರೆಂದು ಉಲ್ಲೇಖಿಸಲಾಗಿದೆ. ಆದರೂ ಮಹಿಳೆಯರು ಕೀಳು, ಪುರುಷರು ಮೇಲು ಎಂಬ ಭಾವನೆಯೆಂಬ ಪ್ರವೃತ್ತಿ ಇಂದಿಗೂ ನಿಂತಿಲ್ಲ. ಇದಕ್ಕೆ ಮಣಿಪುರದಲ್ಲಿ ನಡೆದ ಘಟನೆಯೇ ಸಾಕ್ಷಿ. ಈ ಮನಸ್ಥಿತಿ ಬದಲಾಗಬೇಕು, ಜುಲೈ 19ರಂದು ಕುಕಿ ಬುಡಕಟ್ಟು ಸಮುದಾಯದ ಇಬ್ಬರು ಮಹಿಳೆಯರನ್ನು ಸಂಪೂರ್ಣ ಬೆತ್ತಲೆ ಮಾಡಿ ಸಾಮೂಹಿಕ ಅತ್ಯಚಾರ ಮಾಡುವ ಮೂಲಕ ಅಮಾನೀಯ ಕೃತ್ಯವೆಸಗಿದ್ದಾರೆ. ಮಣಿಪುರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದ್ದು, ಕೂಡಲೇ ರಾಷ್ಟ್ರಪತಿಯವರು ಮಧ್ಯ ಪ್ರವೇಶಿಸಿ ಅಲ್ಲಿ ಶಾಂತಿ ಸ್ಥಾಪಿಸಲು ಪ್ರಯತ್ನಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಸೌಜನ್ಯ ಪ್ರಕರಣ | ನ್ಯಾಯಕ್ಕಾಗಿ ಬೆಂಗಳೂರಿನಲ್ಲಿ ಮೊಳಗಿದ ಘೋಷ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕರ್ನಾಟಕ ರಾಜ್ಯದ ಧರ್ಮಸ್ಥಳದಲ್ಲಿ 11 ವರ್ಷಗಳ ಹಿಂದ ಸೌಜನ್ಯ ಎಂಬ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಚಾರವೆಸಗಿ ಕೊಲೆ ಮಾಡಿರುತ್ತಾರೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಗ್ರಾಮವೊಂದರಲ್ಲಿ ಬಾಲಕಿಯ ಮೇಲೆ ಅತ್ಯಚಾರ ಎಸಗಿ ಕೊಲೆಗೈದಿದ್ದಾರೆ. ಇಂತಹ ಕೃತ್ಯವೆಸಗಿದ ಆರೋಪಿಗಳ ವಿರುದ್ಧ ಅಪರಾಧ ಪ್ರಕರಣ ದಾಖಲಿಸಿ, ನ್ಯಾಯಾಂಗ ತನಿಖೆಗೆ ಒಳಪಡಿಸಿ ಇಂತಹ ಕೃತ್ಯವೆಸಗಿದ ಆರೋಪಿಗಳನ್ನು ಗಲ್ಲಿಗೇರಿಸಬೇಕು. ಸಂತ್ರಸ್ಥ ಕುಟುಂಬಗಳಿಗೆ ಸರ್ಕಾರ ಮತ್ತು ಸ್ಥಳೀಯ ಆಡಳಿತ ಸೂಕ್ತ ರಕ್ಷಣೆ ಒದಗಿಸಬೇಕು” ಎಂದು ಅಗ್ರಹಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...