ಯಾದಗಿರಿ | ಬಟ್ಟೆ ತೊಳೆಯಲು ಹೋದ ಇಬ್ಬರು ಬಾಲಕಿಯರು ಬಾವಿಯಲ್ಲಿ ಬಿದ್ದು ಸಾವು

Date:

ತೆರೆದ ಬಾವಿಯಲ್ಲಿ ಬಟ್ಟೆ ತೊಳೆಯಲು ಹೋದ ಇಬ್ಬರು ಬಾಲಕಿಯರು ಕಾಲು ಜಾರಿ ಬಾವಿಯಲ್ಲಿ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಗುರುವಾರ ಯಾದಗಿರಿ ಜಿಲ್ಲೆಯ ಮೊಟ್ನಳ್ಳಿ ಗ್ರಾಮದ ಹೊರ ಭಾಗದಲ್ಲಿ ನಡೆದಿದೆ.

ಮೃತ ಬಾಲಕಿಯರು ವೈಶಾಲಿ(17) ಮತ್ತು ನವೀತಾ(16) ಎಂದು ಗುರುತಿಸಲಾಗಿದ್ದು, ಇಬ್ಬರು ಬಟ್ಟೆ ತೊಳೆಯಲು ಹೋಗಿದ್ದರು. ಈ ವೇಳೆ ಈ ಅವಘಡ ಸಂಭವಿಸಿದೆ. ಸ್ಥಳೀಯರು ಶವವನ್ನು ಬಾವಿಯಿಂದ ಹೊರಗೆ ತೆಗೆದಿದ್ದಾರೆ.

ಈ ಕುರಿತು ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...