ಯಾದಗಿರಿ | ವಿ.ನಾಗರಾಜಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಡಿ : ದಸಂಸ ಆಗ್ರಹ

Date:

ದಲಿತ ಸಂಘರ್ಷ ಸಮಿತಿ (ಸಂಯೋಜಕ) ಸಂಸ್ಥಾಪಕ ರಾಜ್ಯ ಸಂಯೋಜಕ ವಿ. ನಾಗರಾಜ ಅವರಿಗೆ ವಿಧಾನ ಪರಿಷತ್‌ಗೆ ಅಥವಾ ನಿಗಮ ಮಂಡಳಿಯ ಅಧ್ಯಕ್ಷರನಾಗಿ ಆಯ್ಕೆ ಮಾಡಬೇಕೆಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಮಿತಿ ಸರಕಾರಕ್ಕೆ ಒತ್ತಾಯಿಸಿದೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬರಲು ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯ ಪ್ರಮುಖರಲ್ಲಿ ವಿ.ನಾಗರಾಜ ಕೂಡ ಒಬ್ಬರಾಗಿದ್ದು, ಕಾಂಗ್ರೆಸ್ ಸರಕಾರ‌ ಎರಡು ವರ್ಷಗಳ ಪೂರೈಸಿದ ಹಿನ್ನೆಲೆ ದಲಿತ ಸಮುದಾಯದ ನಾಯಕ ವಿ.ನಾಗರಾಜ ಅವರ ಶ್ರಮ ಗೌರವಿಸಿ ಸೂಕ್ತ ಸ್ಥಾನಮಾನ ನೀಡಬೇಕುʼ ಎಂದು ಸಮಿತಿಯ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಲಿತ ಸಂಘರ್ಷ ಸಮಿತಿ ರಾಜ್ಯ ಸಮಿತಿ ಸದಸ್ಯರಾದ ರಾಯಪ್ಪ ಸಾಲಿಮನಿ, ಚಂದ್ರಶೇಖರ ಹತ್ತಿಗೂಡೂರ, ಮಾನಪ್ಪ ಜೇಗ್ರಿ, ಲಕ್ಷ್ಮಣ ಆರ್.ಹಳಿಸಗರ ಅವರು ಮುಖಾಂತರ ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹಾಗೂ ಸಮಾಜ ಕಲ್ಯಾಣ ಸಚಿವ ಡಾ‌.ಹೆಚ್.ಸಿ.ಮಹಾದೇವಪ್ಪ ಅವರಿಗೆ ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಬಳ್ಳಾರಿ | ಮೂವರು ಪುತ್ರಿಯರೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...