ಯಾದಗಿರಿ | ವೈಜ್ಞಾನಿಕ ಸಂಶೋಧನಾ ಪರಿಷತ್ ಸಮ್ಮೇಳನ ಸರ್ವಾಧ್ಯಕ್ಷರಾಗಿ ವಿಶ್ವಾರಾದ್ಯ ಸತ್ಯಂಪೇಟೆ ಆಯ್ಕೆ

Date:

ಯಾದಗಿರಿ ನಗರದಲ್ಲಿ ಬರುವ ಡಿಸೆಂಬರ್ ಡಿ. 28,29 ಮತ್ತು 30 ರಂದು ನಡೆಯುವ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಸಂಸ್ಥೆಯ 5ನೇ ರಾಜ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಶರಣ ಸಾಹಿತಿ ವಿಶ್ವಾರಾಧ್ಯ ಸತ್ಯಂಪೇಟೆ ಆಯ್ಕೆಯಾಗಿದ್ದಾರೆ.

ಸೋಮವಾರ ಬೆಂಗಳೂರಿನಲ್ಲಿ ಪರಿಷತ್ತಿನ ರಾಜ್ಯಾಧ್ಯಕ್ಷ ಹುಲಿಕಲ್ ನಟರಾಜ್ ಅಧ್ಯಕ್ಷತೆಯಲ್ಲಿ ಜರುಗಿದ ರಾಜ್ಯ ಪರಿಷತ್ ಸಭೆಯಲ್ಲಿ ಹೆಸರು ಅಂತಿಮಗೊಳಿಸಲಾಯಿತು.

ಸಮ್ಮೇಳನ ಸರ್ವಾಧ್ಯಕ್ಷತೆಗೆ ಸಮ್ಮೇಳನ ನಡೆಯುವ ಆಯಾ ಜಿಲ್ಲೆಯವರನ್ನೇ ಆಯ್ಕೆ ಮಾಡುವ ಮೂಲಕ ಆಯಾ ಜಿಲ್ಲೆಗೆ ಪ್ರಾತಿನಿಧ್ಯ ನೀಡಬೇಕೆಂಬ ಹಿನ್ನೆಲೆಯಲ್ಲಿ ವಿಶ್ವಾರಾದ್ಯ ಅವರನ್ನು ಆಯ್ಕೆ ಮಾಡಲಾಯಿತು ಎಂದು ಹುಲಿಕಲ್ ನಟರಾಜ್ ಸಭೆಯಲ್ಲಿ ಪ್ರಕಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮ್ಮೇಳನವು ಮುಂದಿನ ತಿಂಗಳು ಡಿ. 28,29 ಮತ್ತು 30 ರಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗುತ್ತಿದ್ದು, ಇದಕ್ಕಾಗಿ ಭರದ ಸಿದ್ದತೆಗಳು ನಡೆಯುತ್ತಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಮಾಧ್ಯಮಗಳ ವಿರುದ್ಧ ಡಿಸಿಎಂ ಡಿ.ಕೆ. ಶಿವಕುಮಾರ್ ಸಿಟ್ಟಿಗೆದ್ದದ್ದು ಏಕೆ?

ಸರ್ವಾಧ್ಯಕ್ಷರ ಆಯ್ಕೆಗೆ ಜಿಲ್ಲಾ ಸಮಿತಿ ವಿಶ್ವಾರಾಧ್ಯರ ಆಯ್ಕೆಗೆ ಸ್ವಾಗತ ವ್ಯಕ್ತಪಡಿಸಿದ್ದು, ರಾಜ್ಯ ಸಮಿತಿ ಆಯ್ಕೆ ಸೂಕ್ತವಾಗಿದೆ ಎಂದು ಜಿಲ್ಲಾಧ್ಯಕ್ಷ ಗುಂಡಪ್ಪ ಕಲ್ಬುರ್ಗಿ ಅಭಿಪ್ರಾಯಪಟ್ಟಿದ್ದು, ಜಿಲ್ಲೆಯ ವೈಚಾರಿಕ ಸಾಹಿತಿಯೊಬ್ಬರ ಆಯ್ಕೆ ಮಾಡಿರುವುದು ಸಂತಸದ ಸಂಗತಿಯಾಗಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

WhatsApp Image 2025 11 24 at 4.19.22 PM 1
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...