ಹುಣಸಗಿ ಪಟ್ಟಣ ಪಂಚಾಯತಿ ಚುನಾವಣೆ; 16ರಲ್ಲಿ 14 ಸ್ಥಾನ ಗೆದ್ದ ಕಾಂಗ್ರೆಸ್‌

Date:

ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣ ಪಂಚಾಯತಿ ರಚನೆಯಾದ ಬಳಿಕ ಇದೇ ಮೊದಲ ಬಾರಿಗೆ ಚುನಾವಣೆ ನಡೆದಿದೆ. ಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಜಯ ಸಾಧಿಸಿದ್ದು, ಅಧಿಕಾರಿದ ಗದ್ದುಗೆ ಹಿಡಿದಿದೆ.

ಪಟ್ಟಣ ಪಂಚಾಯತಿಯ ಒಟ್ಟು 16 ಸ್ಥಾನಗಳಲ್ಲಿ 14 ಸ್ಥಾಗಳನ್ನು ಕಾಂಗ್ರೆಸ್‌ ಗೆದ್ದುಕೊಂಡಿದೆ. ಎರಡು ವಾರ್ಡ್‌ಗಳಲ್ಲಿ ಮಾತ್ರ ಬಿಜೆಪಿ ಗೆಲುವು ಸಾಧಿಸಿದೆ.

ಗೆಲುವಿನ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಕಾಂಗ್ರೆಸ್‌ ಮುಖಂಡ ರಾಜಾ ವೇಣುಗೋಪಾಲನಾಯಕ, “ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಫಲವಾಗಿ ಮತ್ತು ಶಾಸಕ ರಾಜಾ ವೆಂಕಟಪ್ಪನಾಯಕ ಅವರ ಪರಿಶ್ರಮದಿಂದ ಕಾಂಗ್ರೆಸ್‌ ಗೆಲುವು ಸಾಧಿಸಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು 13 ಸ್ಥಾನಗಳನ್ನು ಗೆಲ್ಲುತ್ತೇವೆಂದು ಭಾವಿಸಿದ್ದೇವು. ಆದರೆ, ಹೆಚ್ಚುವರಿಯಾಗಿ ಇನ್ನೂ ಒಂದು ಸ್ಥಾನ ಗೆದ್ದಿದ್ದೇವೆ. ಜನರು ಹೆಚ್ಚು ಮತಗಳನ್ನು ನೀಡಿ, ಕಾಂಗ್ರೆಸ್‌ ಗೆಲ್ಲಿಸಿದ್ದಾರೆ” ಎಂದು ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ದಂಡಿನ್ ಹೇಳಿದ್ದಾರೆ.

ಡಿಸೆಂಬರ್ 27ರಂದು ಪಟ್ಟಣ ಪಂಚಾಯತಿಗೆ ಮತದಾನ ನಡೆದಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...