ಯಾದಗಿರಿ | ಅಂಬೇಡ್ಕರ್ ನಾಮಫಲಕ ವಿವಾದ; ತಾಲೂಕು ಆಡಳಿತ ವಿರುದ್ಧ ದಲಿತ ಸಂಘಟನೆಗಳ ಮೌನ ಪ್ರತಿಭಟನೆ

Date:

ಯಾದಗಿರಿ ಜಿಲ್ಲೆಯ ಶಹಾಪುರ ನಗರದ ಹಳೆ ಬಸ್ ನಿಲ್ದಾಣದ ಬಳಿಯ ವೃತ್ತದಲ್ಲಿ ಅಳವಡಿಸಲಾಗಿರುವ ಅಂಬೇಡ್ಕರ್‌ ನಾಮಫಲಕವನ್ನು ತೆರವುಗೊಳಿಸಲು ತಾಲೂಕು ಆಡಳಿತ ಮುಂದಾಗಿದೆ. ತಾಲೂಕು ಆಡಳಿತ ನಿರ್ಧಾರದ ವಿರುದ್ಧ ದಲಿತ ಸಂಘಟನೆಗಳ ಮುಖಂಡರು ಮೌನ ಪ್ರತಿಭಟನೆ ನಡೆಸಿದ್ದಾರೆ.

ಬಸ್‌ ನಿಲ್ದಾಣದ ಎದುರು ಪ್ರತಿಭಟನೆ ನಡೆಸಿರುವ ದಲಿತ ಮುಖಂಡರು, “ಅಂಬೇಡ್ಕರ್ ನಾಮಫಲಕವನ್ನು ಅಧಿಕೃತವಾಗಿ ನಿರ್ಮಿಸಲಾಗಿದೆ. ಅದನ್ನು ಯಾವುದೇ ಕಾರಣಕ್ಕೂ ತೆರವುಗೊಳಿಸಲು ಬಿಡುವುದಿಲ್ಲ” ಎಂದು ಹೇಳಿದ್ದಾರೆ.

“ಅಂಬೇಡ್ಕರ್ ನಾಮಪಲಕ್ಕೆ ಸೂಕ್ತ ರಕ್ಷಣೆ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...