ಯಾದಗಿರಿ | ಲುಂಬಿನಿ ಗಾರ್ಡನ್‌ನಲ್ಲಿ ದೆವ್ವದ ಸಂಚಾರವೆಂಬ ವಂದತಿ; ಜ.18ರಂದು ವೈಜ್ಞಾನಿಕ ಜಾಗೃತಿ ಕಾರ್ಯಕ್ರಮ

Date:

ನಗರದ ಲುಂಬಿನಿ ಗಾರ್ಡನ್‌ನಲ್ಲಿ ದೆವ್ವ ಸಂಚಾರವಿದೆ ಎಂಬ ವದಂತಿಯಿಂದ ಸಾರ್ವಜನಿಕರಲ್ಲಿ ಉಂಟಾಗಿರುವ ಭಯ ಮತ್ತು ಆತಂಕವನ್ನು ನಿವಾರಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು, ಯಾದಗಿರಿ ಜಿಲ್ಲಾ ಘಟಕದ ವತಿಯಿಂದ ‘ಲುಂಬಿನಿ ಗಾರ್ಡನ್‌ನಲ್ಲಿ ದೆವ್ವ ಇದೆಯೇ?’ ಎಂಬ ಶೀರ್ಷಿಕೆಯಡಿ ವೈಜ್ಞಾನಿಕ ಜಾಗೃತಿ ಕಾರ್ಯಕ್ರಮವನ್ನು ಜ.18ರಂದು ಭಾನುವಾರ ಮಧ್ಯಾಹ್ನ 12 ಗಂಟೆಗೆ ಲುಂಬಿನಿ ಗಾರ್ಡನ್ ಆವರಣದಲ್ಲಿ ಆಯೋಜಿಸಲಾಗಿದೆ.

ದೆವ್ವ–ಭೂತ ಎಂಬ ನಂಬಿಕೆಗಳಿಗೆ ಯಾವುದೇ ವೈಜ್ಞಾನಿಕ ಆಧಾರವಿಲ್ಲ ಎಂಬುದನ್ನು ತಾರ್ಕಿಕವಾಗಿ ವಿವರಿಸಿ, ಮೂಢನಂಬಿಕೆ ನಿವಾರಣೆ ಹಾಗೂ ವೈಜ್ಞಾನಿಕ ಚಿಂತನೆ ಬೆಳೆಸುವ ಉದ್ದೇಶ ಈ ಕಾರ್ಯಕ್ರಮದಾಗಿದೆ. ಸಾರ್ವಜನಿಕರು ಭಯಕ್ಕೆ ಒಳಗಾಗದೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಪರಿಷತ್ತು ಮನವಿ ಮಾಡಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಯುವತಿ ನದಿಗೆ ಹಾರಿದ ಶಂಕೆ ; ಮುಂದುವರಿದ ಶೋಧ ಕಾರ್ಯಾಚರಣೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಗರದ ನಾಗರಿಕರು, ಯುವಜನತೆ ಹಾಗೂ ವಿದ್ಯಾರ್ಥಿಗಳು ಈ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮೂಢನಂಬಿಕೆ ವಿರುದ್ಧ ಅರಿವು ಮೂಡಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...