ಯಾದಗಿರಿ | ಕರ್ತವ್ಯಲೋಪ ಆರೋಪ; ಎಂಟು ಮಂದಿ ಅಧಿಕಾರಿಗಳು ಅಮಾನತು

Date:

ಯಾದಗಿರಿ ಜಿಲ್ಲೆಯಲ್ಲಿ ಕರ್ತವ್ಯ ಲೋಪ ಆರೋಪದಡಿ ಕಂದಾಯ ಇಲಾಖೆ ಎಂಟು ಮಂದಿ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಜಿಲ್ಲಾಧಿಕಾರಿಗಳ ಸಭೆಗೆ ಗೈರು ಹಾಜರಿ, ಕೆಲಸದಲ್ಲಿ ಪ್ರಗತಿ ಸಾಧಿಸದೇ ಇರುವುದು ಸೇರಿದಂತೆ ಕರ್ತವ್ಯಲೋಪದ ಆರೋಪದ ಮೇಲೆ ಎಂಟು ಮಂದಿ ಅಧಿಕಾರಿಗಳನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಡಾ. ಸುಶೀಲಾ.ಬಿ ಆದೇಶ ಹೊರಡಿಸಿದ್ದಾರೆ.

ನಾಲ್ವರು ಮಂದಿ ಗ್ರಾಮ ಆಡಳಿತಾಧಿಕಾರಿಗಳಾದ ಶ್ರೀಮಂತ, ಬಸವರಾಜ್, ಇಮ್ಯಾನುವೆಲ್, ಸಿದ್ದಲಿಂಗಪ್ಪ ಮತ್ತು ಕಂದಾಯ ನಿರೀಕ್ಷರಾದ ಗಿರೀಶ್ ರಾಯಕೋಟಿ, ಬಸವರಾಜ್ ಬಿದಾರಾರ ಹಾಗೂ ಯಾದಗಿರಿ  ಸಹಾಯಕ ಆಯುಕ್ತರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಸ್​ಡಿಎ ಸೂಗುರೇಶ್, ಎಫ್​ಡಿಎ ಮಹೇಶ್ ಅಮಾನತುಗೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...