ಯಾದಗಿರಿ | ಶಾಲೆಯ ಆವರಣದಲ್ಲಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Date:

ಯಾದಗಿರಿ ಜಿಲ್ಲೆಯ ವಡಿಗೇರಾ ಪಟ್ಟಣದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಕಿಗೆ ಬಂದಿದೆ.

ಮೃತ ವಿದ್ಯಾರ್ಥಿಯನ್ನು ವಡಿಗೇರಾ ಸರ್ಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಪವನ್, ತಂದೆ ಮಲ್ಲಪ್ಪ (14) ಎಂದು ಗುರುತಿಸಲಾಗಿದೆ. ಶಾಲಾ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪವನ್‌ನ ಮೃತದೇಹ ಪತ್ತೆಯಾಗಿದ್ದು, ಈ ಘಟನೆಯು ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ತೀವ್ರ ಆಘಾತ ಮೂಡಿಸಿದೆ.

ವಿಷಯ ತಿಳಿಯುತ್ತಿದ್ದಂತೆಯೇ ವಡಿಗೇರಾ ಪೊಲೀಸ್ ಠಾಣೆಯ ಪಿಎಸ್‌ಐ ಮೈಬೂಬ್ ಅಲಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕಲಬುರಗಿ | ತೊಗರಿಗೆ ₹12,500 ಬೆಂಬಲ ಬೆಲೆ ಘೋಷಿಸುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ

ವಿದ್ಯಾರ್ಥಿಯ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...