ಯಾದಗಿರಿ | ಶಿಕ್ಷಕರು ಫಲಿತಾಂಶ ಸುಧಾರಣೆಗೆ ಕ್ರಿಯಾಯೋಜನೆ ರೂಪಿಸಲಿ: ಈರಣ್ಣ ಕನ್ನಳ್ಳಿ

Date:

ಶಿಕ್ಷಕರು ಬೋಧನೆಯಲ್ಲಿ ನೂತನ ವಿಧಾನಗಳು ಹಾಗೂ ಸೃಜನಾತ್ಮಕ ಚಟುವಟಿಕೆಗಳನ್ನು ಅಳವಡಿಸಿಕೊಂಡು ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಸುಧಾರಿಸಲು ಕ್ರಿಯಾಯೋಜನೆ ರೂಪಿಸಿ ಕಾರ್ಯನಿರ್ವಹಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಈರಣ್ಣ ಕನ್ನಳ್ಳಿ ಅವರು ಹೇಳಿದರು.

ಯಾದಗಿರಿ ತಾಲೂಕಿನ ಮಲ್ಹಾರ ಕ್ಲಸ್ಟರಿನ ಲಿಂಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಮಲ್ಹಾರ ಕ್ಲಸ್ಟರ್ ಮಟ್ಟದ 1–5 FLN (ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾ ಜ್ಞಾನ) ಆಧಾರಿತ ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

1219108

‘ಹತ್ತನೇ ತರಗತಿಯ ಫಲಿತಾಂಶ ಸುಧಾರಣೆಯ ನಿಟ್ಟಿನಲ್ಲಿ ಶಿಕ್ಷಕರು ಮಕ್ಕಳಲ್ಲಿ ಮೂಲಭೂತ ಸಾಕ್ಷರತೆ ಹಾಗೂ ಸಂಖ್ಯಾ ಜ್ಞಾನಕ್ಕೆ ಸಂಬಂಧಿಸಿದ ಕೌಶಲ್ಯಗಳನ್ನು ಚಟುವಟಿಕೆ ಆಧಾರಿತ, ಅನುಭವಾಧಾರಿತ ಹಾಗೂ ಸಂತಸದಾಯಕ ರೀತಿಯಲ್ಲಿ ಬೋಧಿಸಬೇಕು ಎಂದು ಅವರು ಸಲಹೆ ನೀಡಿದರು. ಈ ಕಾರ್ಯದಲ್ಲಿ ಪೋಷಕರು ಶಿಕ್ಷಕರಿಗೆ ಬೆಂಬಲವಾಗಿ ನಿಲ್ಲಬೇಕು’ ಎಂದು ಅವರು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಕ್ಷೇತ್ರ ಸಮನ್ವಾಧಿಕಾರಿಗಳಾದ ಜಗದೀಶ್ ಸಜ್ಜನ್, ಚಂದ್ ಸಾಬ್ ಚೌಕಿ, ಕಿಶನ್ ಪವರ್, ಬಿಆರ್‌ಪಿಗಳಾದ ಯಲ್ಲಪ್ಪ, ಮಲ್ಲಪ್ಪ, ಷಣ್ಮುಖ ಉಪಸ್ಥಿತರಿದ್ದರು.

ಇದನ್ನು ಓದಿದ್ದೀರಾ? ಯಾದಗಿರಿ | ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಸರ್ಕಾರಿ ಶಾಲೆ ಮುಚ್ಚುವ ಷಡ್ಯಂತ್ರ : ಮೈಲಾಪುರ ಗ್ರಾಮಸ್ಥರ ತ್ರೀವ ವಿರೋಧ

ಯಾದಗಿರಿ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಲ್ಲಯ್ಯ ಸಂಜೀವಿನಿ, ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಹೊನ್ನಪ್ಪ, ಉಪಾಧ್ಯಕ್ಷ ರವಿ ಸ್ವಾಮಿ, ರಾಚಪ್ಪ ಗ್ರಾಮ ಪಂಚಾಯಿತಿ ಸದಸ್ಯರು, ಮುಖ್ಯಗುರು ಸುಜಾತ ಸೇರಿದಂತೆ ಶಿಕ್ಷಕರು ಹಾಗೂ ಪೋಷಕರು ಭಾಗವಹಿಸಿದ್ದರು. ಕಾರ್ಯಕ್ರಮಕ್ಕೆ ಶಿಕ್ಷಕ ತಿಮ್ಮಣ್ಣ ಹಕ್ಕಿ ಸ್ವಾಗತಿಸಿ, ತಾಯಪ್ಪ ನಿರೂಪಿಸಿದರು. ಶ್ರೀ ಲಕ್ಷ್ಮಿಕಾಂತ್ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...