ಯಾದಗಿರಿ | ಕರ್ತವ್ಯದಲ್ಲೇ ಪೌರ ಕಾರ್ಮಿಕ ಹೃದಯಾಘಾತದಿಂದ ಮೃತ

Date:

ನಗರಸಭೆಯ ಪೌರ ಕಾರ್ಮಿಕನೊಬ್ಬ ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಎದೆನೋವಿನಿಂದ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.

ಮೃತರನ್ನು ಡಾ. ಬಿ ಆರ್ ಅಂಬೇಡ್ಕರ್ ನಗರದ ನಿವಾಸಿ ಪಿಲ್ಲಪ್ಪ ಬೊಮ್ಮನ್ (ಪೌರ ಕಾರ್ಮಿಕ) ಎಂದು ತಿಳಿದು ಬಂದಿದೆ. ಸೋಮವಾರ ಬೆಳಿಗ್ಗೆ ಎಂದಿನಂತೆ ನಗರದಲ್ಲಿ ಕಸ ಸಂಗ್ರಹಿಸುವ ಕೆಲಸ ಮಾಡುತ್ತಿದ್ದ ವೇಳೆ ಅವರಿಗೆ ಅಚಾನಕ್ ಎದೆನೋವು ಕಾಣಿಸಿಕೊಂಡಿದೆ.

ಇದನ್ನು ಓದಿದ್ದೀರಾ? ಯಾದಗಿರಿ | ತಲವಾರದಿಂದ ಕೇಕ್ ಕತ್ತರಿಸಿ ಜನ್ಮದಿನ ಆಚರಣೆ; ಯುವಕನ ವಿರುದ್ಧ ಪ್ರಕರಣ ದಾಖಲು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಹೋದ್ಯೋಗಿಗಳು ತಕ್ಷಣ ಅವರನ್ನು ಮನೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲು ಮುಂದಾದರೂ, ಸ್ವಲ್ಪ ಸಮಯದಲ್ಲೇ ಅವರ ಸ್ಥಿತಿ ಗಂಭೀರಗೊಂಡಿತು. ನಂತರ ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...