ಯಾದಗಿರಿ | ಕನ್ನಡ ಪಯಶ್ವಿನಿ ಅಚೀವ್‌ಮೆಂಟ್ ಪ್ರಶಸ್ತಿಗೆ ಲಕ್ಷ್ಮೀ ಎಸ್. ಆಯ್ಕೆ

Date:

ಅಂತರ ರಾಜ್ಯ ಮಟ್ಟದ ಪ್ರತಿಷ್ಠಿತ ʼಕನ್ನಡ ಪಯಶ್ವಿನಿ ಅಚೀವ್‌ಮೆಂಟ್ ಪ್ರಶಸ್ತಿಗೆ ಯಾದಗಿರಿಯ ಲಕ್ಷ್ಮೀ ಎಸ್ ಅವರು ಆಯ್ಕೆಯಾಗಿದ್ದಾರೆ.

ಸಾಹಿತ್ಯ ಹಾಗೂ ಸಂಘಟನೆ ಕ್ಷೇತ್ರದಲ್ಲಿ ಅವರು ಸಲ್ಲಿಸಿರುವ ಮಹತ್ವದ ಮತ್ತು ನಿರಂತರ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಜನವರಿ 18ರಂದು ಕಾಸರಗೋಡು ಜಿಲ್ಲೆಯ ನುಳ್ಳಿಪಾಡಿಯಲ್ಲಿರುವ ಕನ್ನಡ ಭವನದಲ್ಲಿ ಆಯೋಜಿಸಲಾದ ʼಕನ್ನಡ ಭವನ ರಜತ ಸಂಭ್ರಮ, ನಾಡು, ನುಡಿ ಹಬ್ಬʼ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರದಾನ ಸಮಾರಂಭ ನಡೆಯಲಿದೆ.

ಈ ಕುರಿತು ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ.ವಾಮನ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಯಾದಗಿರಿ | ಜಾತಿ ನಿಂದನೆ ಪ್ರಕರಣದ ಆರೋಪಿಯ ಬಂಧನಕ್ಕೆ ವಿಳಂಬ: ಮಹಿಪಾಲ್ ಆರೋಪ

ಲಕ್ಷ್ಮೀ ಎಸ್ ಅವರಿಗೆ ಅಂತರರಾಜ್ಯ ಪ್ರಶಸ್ತಿ ಲಭಿಸಿರುವುದಕ್ಕೆ ದಲಿತ ಸಂಘರ್ಷ ಸಮಿತಿ, ಯಾದಗಿರಿ ಜಿಲ್ಲಾ ಸಂಚಾಲಕ ಮರೆಪ್ಪ ಚಟ್ಟೇಕರ್ ಸೇರಿದಂತೆ ಹಲವು ಗಣ್ಯರು, ಸಂಘಟನೆಗಳು ಹಾಗೂ ಸಾಹಿತ್ಯ ವಲಯದವರು ಅಭಿನಂದಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...