ಯಾದಗಿರಿ | ಮನಸ್ಮೃತಿ ದಹನ ದಿನ; 98ನೇ ವರ್ಷದ ಸ್ಮರಣಾರ್ಥ ಪ್ರತಿಭಟನೆ

Date:

ಜಾತಿ ಆಧಾರಿತ ತಾರತಮ್ಯ ಮತ್ತು ಲಿಂಗ ಅಸಮಾನತೆಯ ವಿರುದ್ಧ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರು 1927ರ ಡಿಸೆಂಬರ್ 25ರಂದು ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮಹಡ್‌ನಲ್ಲಿ ನಡೆಸಿದ ಐತಿಹಾಸಿಕ ಮನಸ್ಮೃತಿ ದಹನದ ಸ್ಮರಣಾರ್ಥವಾಗಿ ಗುರುವಾರ ಮನಸ್ಮೃತಿ ದಹನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಶಹಾಪುರ ಪಟ್ಟಣದ ಹೃದಯಭಾಗದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಯ ಮುಂಭಾಗದಲ್ಲಿ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಮನಸ್ಮೃತಿಯ ಪ್ರತಿಯನ್ನು ಸುಟ್ಟು, ಸಾಮಾಜಿಕ ಅನ್ಯಾಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಇದು ಭಾರತೀಯ ಸಾಮಾಜಿಕ ನ್ಯಾಯ ಹೋರಾಟದ ಮಹತ್ವದ ಘಟನೆ ಎಂದು ಪ್ರತಿಭಟನಾಕಾರರು ಹೇಳಿದರು.

‘ಸಂವಿಧಾನಾತ್ಮಕ ಮೌಲ್ಯಗಳು, ಸಾಮಾಜಿಕ ಸಮಾನತೆ ಮತ್ತು ಮಾನವ ಗೌರವವನ್ನು ಕಾಪಾಡುವ ಹೋರಾಟ ನಿರಂತರವಾಗಬೇಕೆಂದು’ ಪ್ರತಿಭಟನೆಯಲ್ಲಿ ಆಗ್ರಹಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಯಾದಗಿರಿ | ದಸಂಸ ವತಿಯಿಂದ “ಮನುಸ್ಮೃತಿ ದಹನ”

ಈ ಸಂದರ್ಭದಲ್ಲಿ ಶಿವಕುಮಾರ್ ತಳವಾರ, ಮರೆಪ್ಪ ಬಿ. ಜಾಲಿ ಮಂಚಿ, ಸುಭಾಷ್ ತಳವಾರ, ಶರಣು ದೋರನಹಳ್ಳಿ, ಭೀಮರಾಯ ನಾಗನಟ್ಟಿಗಿ, ಈರಣ್ಣ ಶಹಾಪುರ, ನಾಗರಾಜ್ ಶಹಾಪುರ, ಈರಣ್ಣ ಗಂಗನಾಳ, ಬಸವರಾಜ್ ಸಾದಾಪುರ, ಮಾಳಪ್ಪ ಸಲದಪುರ, ತಿಪ್ಪಣ್ಣ ಹಾದಿಮನಿ, ಮೌನೇಶ್ ಶೆಟ್ಟಗೆರ, ವಿಜಯಕುಮಾರ್ ಗೋಗಿ, ಭೀಮು ದಿಗ್ಗಿ, ಮಾಳಪ್ಪ ಗಂಗನಾಳ, ದೇವೇಂದ್ರ ದಿಗ್ಗಿ, ಆಮ್ಲಪ್ಪ ಹಾದಿಮನಿ, ಮರೆಪ್ಪ ಮುಂಡಾಸ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...