ಉಡುಪಿ‌ | ಗೋವಿನ ರುಂಡ ಪತ್ತೆ ಪ್ರಕರಣದ ಆರೋಪಿಗಳ ಬಂಧನ, ಪೊಲೀಸ್ ಇಲಾಖೆಗೆ ಅಭಿನಂದನೆ ಸಲ್ಲಿಸಿದ ಶಾಸಕ ಯಶ್ಫಾಲ್ ಸುವರ್ಣ

Date:

ಕುಂಜಾಲು ಮುಖ್ಯ ರಸ್ತೆಯಲ್ಲಿ ಗೋವಿನ ರುಂಡ ಹಾಗೂ ದೇಹದ ಭಾಗಗಳನ್ನು ರಸ್ತೆಗೆ ಎಸೆದಿದ್ದ ಪ್ರಕರಣದ ಆರೋಪಿಗಳನ್ನು ತಕ್ಷಣ ಬಂಧಿಸಿದ ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಹಿಂದೂಗಳ ಪವಿತ್ರ ಗೋಮಾತೆಯನ್ನು ಹತ್ಯೆ ಮಾಡಿ ಕುಂಜಾಲು ರಾಮ ಮಂದಿರದ ಸಮೀಪದಲ್ಲಿ ಎಸೆದು ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳನ್ನು ತಕ್ಷಣ ಪತ್ತೆ ಹಚ್ಚಿ ಪೋಲಿಸ್ ಇಲಾಖೆ ಬಂಧಿಸಿರುವುದು ಶ್ಲಾಘನೀಯ.

ಕಳೆದ ಡಿಸೆಂಬರ್ ತಿಂಗಳಿನಲ್ಲಿ ಹಾರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ರಸ್ತೆ ಬದಿಯಲ್ಲಿ ಕೂಡ ಗೋವಿನ ಕಳೇಬರ ಹಾಗೂ ದೇಹದ ಭಾಗಗಳು ಎಸೆದಿರುವ ಬಗ್ಗೆಯೂ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದ ಆರೋಪಿಗಳ ಬಂಧನಕ್ಕೂ ಪೊಲೀಸ್ ಇಲಾಖೆ ಮುಂದಾಗಬೇಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪ್ರಕರಣವನ್ನು ಕೂಲಂಕುಷವಾಗಿ ತನಿಖೆ ನಡೆಸಿ, ಆರೋಪಿಗಳ ಹಿಂದೆ ಇರುವ ಕಾಣದ ಕೈಗಳು ಹಾಗೂ ಬ್ರಹ್ಮಾವರ ಪರಿಸರದಲ್ಲಿ ಅವ್ಯಾಹತವಾಗಿರುವ ಗೋವು ಕಳ್ಳತನ ಹಾಗೂ ಅಕ್ರಮ ಕಸಾಯಿ ಗಳ ಬಗ್ಗೆ ಕಠಿಣ ಕ್ರಮ ಕೈಗೊಂಡು ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ವಹಿಸುವಂತೆ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...