ಜಮೀರ್‌ನನ್ನು ಆಲದಮರಕ್ಕೆ ನೇಣು ಹಾಕಿ: ಮುತಾಲಿಕ್ ಪ್ರಚೋದನಾಕಾರಿ ದ್ವೇಷ ಭಾಷಣ

Date:

ಸಚಿವ ಜಮೀರ್ ಅಹಮದ್‍ ಖಾನ್‌ ಅವರನ್ನು ಗಡಿಪಾರು ಮಾಡ್ಬೇಕು. ಅವರನ್ನು ಯಾವುದಾದರೂ ಆಲದಮರಕ್ಕೆ ನೇಣು ಹಾಕಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರಚೋದನಾಕಾರಿ, ದ್ವೇಷಪೂರಿತ ವಿವಾದಾತ್ಮಕ ಭಾಷಣ ಮಾಡಿದ್ದಾರೆ‌.

ಚಿಕ್ಕಮಗಳೂರಿನಲ್ಲಿ ನಡೆದ ದತ್ತಮಾಲೆ ಅಭಿಯಾನದ ಧರ್ಮಸಭೆಯಲ್ಲಿ ದ್ವೇಷ ಭಾಷಣ ಮಾಡಿದ ಮುತಾಲಿಕ್, “ಬೆಂಗಳೂರಿನ ಚಾಮರಾಜಪೇಟೆಯಲ್ಲಿ 25,000 ಬಾಂಗ್ಲಾದೇಶದ ಮುಸ್ಲಿಮರಿದ್ದಾರೆ. ಅವರನ್ನು ಜಮೀರ್ ಸಾಕುತ್ತಿದ್ದು, ಮತದಾರರ ಪಟ್ಟಿ ತಯಾರು ಮಾಡಿದ್ದಾನೆ” ಎಂದು ಏಕವಚನದಲ್ಲಿ ಮಾತನಾಡಿದ್ದಾರೆ.

“ಜಮೀರ್ ನನ್ನ ಬಿಜೆಪಿಯವರು ಗಡಿಪಾರು ಮಾಡಬೇಕು. ಗಡಿಪಾರು ಬೇಡ ಯಾವುದಾದರೂ ಆಲದಮರಕ್ಕೆ ನೇಣು ಹಾಕಬೇಕು. ಜಮೀರ್ ಈ ದೇಶದಲ್ಲಿ ಇರಲು ಲಾಯಕ್ಕಿಲ್ಲದ ವ್ಯಕ್ತಿ” ಎಂದು ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...