2 ವರ್ಷದಲ್ಲಿ ಎದುರಾಗುವ ಎಲ್ಲ ಚುನಾವಣೆಗಳಲ್ಲಿ ಒಗ್ಗಟ್ಟಿನ ಸ್ಪರ್ಧೆಗೆ ಎನ್‌ಡಿಎ ನಿರ್ಧಾರ

Date:

ದೆಹಲಿ ವಿಧಾನಸಭಾ ಚುನಾವಣೆಯ ಗೆಲುವಿನಿಂದ ಉತ್ಸಾಹಿಗಳಾಗಿರುವ ಎನ್‌ಡಿಎ ನಾಯಕರು ಮುಂದಿನ ಎರಡು ವರ್ಷಗಳಲ್ಲಿ ಎದುರಾಗುವ ಎಲ್ಲ ಚುನಾವಣೆಗಳಲ್ಲಿ ಒಗ್ಗಟ್ಟಿನಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ.

ಗುರುವಾರ ದೆಹಲಿಯ ಮುಖ್ಯಮಂತ್ರಿ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕಾರ ಸಮಾರಂಭದ ಬಳಿಕ ಎನ್‌ಡಿಎ ಅಧಿಕಾರದಲ್ಲಿರುವ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದ್ದಾರೆ. ಒಗ್ಗಟ್ಟಿನ ಸ್ಪರ್ಧೆಯ ಬಗ್ಗೆ ನಿರ್ಧಾರ ತೆಗೆದುಕೊಂಡಿದ್ದಾರೆ.

    eedina
    ಈ ದಿನ ಡೆಸ್ಕ್‌
    Website |  + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...