ಉಮರ್ ಖಾಲಿದ್ ಸೇರಿ ನಾಲ್ವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Date:

2020ರ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (UAPA) ಅಡಿಯಲ್ಲಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ ಹಾಗೂ ಮೀರನ್ ಹೈದರ್ ಸಲ್ಲಿಸಿದ್ದ ಜಾಮೀನು ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಸೆಪ್ಟೆಂಬರ್ 22ಕ್ಕೆ  ಮುಂದೂಡಿದೆ.

ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಸೇರಿದಂತೆ ಒಟ್ಟು ಒಂಬತ್ತು ಆರೋಪಿಗಳಿಗೆ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್‌ನ ಸೆಪ್ಟೆಂಬರ್ 2 ರ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಯಾವುದೇ ಕಾರಣವಿಲ್ಲದೇ ಸೆ. 22ಕ್ಕೆ ಮುಂದೂಡಿದೆ.

    eedina
    ಈ ದಿನ ಡೆಸ್ಕ್‌
    Website |  + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...