40 ವರ್ಷದ ಮಹಿಳೆ ಮೇಲೆ ಅಪ್ರಾಪ್ತ ಬಾಲಕನಿಂದ ಲೈಂಗಿಕ ದೌರ್ಜನ್ಯ; ಕೊಲೆ

Date:

40 ವರ್ಷದ ಮಹಿಳೆ ಮೇಲೆ ಅಪ್ರಾಪ್ತ ಬಾಲಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿ, ಆಕೆಯನ್ನು ಕೊಲೆಗೈದಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಲೈಂಗಿಕತೆಗೆ ಮಹಿಳೆ ಸಹಕರಿಸಲಿಲ್ಲವೆಂದು ಆಕೆಯ ಮೇಲೆ ಬಾಲಕ ಮಾರಣಾಂತಿಕವಾಗಿ ಹಲ್ಲೆಗೈದಿದ್ದಾನೆ, ಪರಿಣಾಮ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಕಾಮೋದ್ರಿಕ್ತ ಆರೋಪಿ ಬಾಲಕ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ್ದಾನೆ. ಆಕೆ ನಿರಾಕರಿಸಿದಾಗ, ಆಕೆಯ ಮೇಲೆ ಕುಡುಗೋಲು ಮತ್ತು ದೊಣ್ಣೆಯಿಂದ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೊಲದಲ್ಲಿ ರಕ್ತಸ್ರಾವವಾಗಿ ಬಿದ್ದಿದ್ದ ಮಹಿಳೆಯನ್ನು ಗ್ರಾಮಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಚಿಕಿತ್ಸೆ ಫಲಿಸದೆ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...