ಮಾರ್ಕೊ ಸಿನಿಮಾಗೆ ಬ್ಯಾನ್‌ ಭೀತಿ

Date:

ಉನ್ನಿ ಮುಕುಂದನ್‌ ನಟನೆಯ ಮಾರ್ಕೊ ಸಿನಿಮಾವನ್ನು ಮಲಯಾಳಂ ಚಿತ್ರರಂಗದ ಇತಿಹಾಸದಲ್ಲಿಯೇ ಅತ್ಯಂತ ಹಿಂಸಾತ್ಮಕ ಸಿನಿಮಾ ಎಂದು ಹೇಳಲಾಗುತ್ತಿದೆ. ಈ ಸಿನಿಮಾವನ್ನು ಸೋನಿ ಲಿವ್‌ ಒಟಿಟಿಯಿಂದ ತೆಗೆಯುವಂತೆ ಕೇರಳ ಸೆನ್ಸಾರ್‌ ಮಂಡಳಿಯು ಕೇಂದ್ರ ಸೆನ್ಸಾರ್‌ ಮಂಡಳಿಗೆ ಪತ್ರ ಬರೆದಿದೆ. ಕೇಂದ್ರ ಸೆನ್ಸಾರ್‌ ಮಂಡಳಿಯು (ಸಿಬಿಎಫ್ಸಿ) ಕ್ರಮ ಕೈಗೊಂಡರೆ ಒಟಿಟಿಯಿಂದಲೂ ಮಾರ್ಕೊ ಸಿನಿಮಾಕ್ಕೆ ಗೇಟ್‌ಪಾಸ್‌ ದೊರಕಲಿದೆ. ಈಗಾಗಲೇ ಕೇಂದ್ರ ಸೆನ್ಸಾರ್‌ ಮಂಡಳಿಯು ಮಾರ್ಕೊ ಸಿನಿಮಾಕ್ಕೆ ಸ್ಯಾಟ್‌ಲೈಟ್‌ ಪ್ರಸಾರದ ಹಕ್ಕುಗಳನ್ನು ನೀಡಲು ನಿರಾಕರಿಸಿತ್ತು. ಇದೀಗ ಒಟಿಟಿಯಲ್ಲೂ ನಿಷೇಧದ ಭೀತಿ ಎದುರಾಗಿದೆ.

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...