ಹತ್ಯೆಗೀಡಾದ ಪತ್ರಕರ್ತನ ಕುಟುಂಬಕ್ಕೆ 10 ಲಕ್ಷ ರೂ. ನೆರವು ಘೋಷಿಸಿದ ಛತ್ತೀಸ್‌ಗಢ ಸಿಎಂ

Date:

ಜನವರಿ ತಿಂಗಳ ಆರಂಭದಲ್ಲಿ ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಹತ್ಯೆಗೀಡಾದ ಪತ್ರಕರ್ತ ಮುಖೇಶ್ ಚಂದ್ರಕರ್ ಅವರ ಕುಟುಂಬಕ್ಕೆ 10 ಲಕ್ಷ ರೂಪಾಯಿ ನೆರವು ನೀಡುವುದಾಗಿ ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಘೋಷಿಸಿದ್ದಾರೆ.

ಛತ್ತೀಸ್‌ಗಢದ ಪತ್ರಕರ್ತ ಮುಖೇಶ್ ಚಂದ್ರಕರ್ ಅವರನ್ನು ಗುತ್ತಿಗೆದಾರ ಸುರೇಶ್‌ ಚಂದ್ರಕರ್‌ ಅವರೆ ಹತ್ಯೆ ಮಾಡಿದ್ದಾರೆಂದು ಆರೋಪಿಸಲಾಗಿದ್ದು, ಅವರನ್ನು ಜನವರಿ 5ರಂದು ಹೈದ್ರಾಬಾದ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ. 

ಬಿಜಾಪುರದಲ್ಲಿ ಸುರೇಶ್‌ ನಡೆಸುತ್ತಿದ್ದ ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ಅಕ್ರಮ ನಡೆದಿದೆ ಎಂದು ಮುಖೇಶ್‌ ವರದಿ ಪ್ರಕಟಿಸಿದ್ದರು. ಆ ಕಾರಣಕ್ಕಾಗಿ, ಅವರನ್ನು ಹತ್ಯೆ ಮಾಡಲಾಗಿದೆ ಎಂದು ತನಿಖೆ ವೇಳೆ ತಿಳಿದುಬಂದಿರುವುದಾಗಿ ವರದಿಯಾಗಿದೆ. 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

ಟ್ರಂಪ್ ಸುಂಕ 15%ಗೆ ಏರಿಕೆ!

ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

ಇಂದಿನಿಂದ ಒಂದೆಡೆ ರಂಗೋತ್ಸವ

ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...