ನ್ಯೂಯಾರ್ಕ್‌ ನೂತನ ಮೇಯರ್‌ ಝೋಹ್ರಾನ್ ಮಮ್ದಾನಿ

Date:

ಅಮೆರಿಕಾದ ನ್ಯೂಯಾರ್ಕ್‌ನ ಮೇಯರ್ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ, ಇಂಡಿಯನ್ ಅಮೇರಿಕನ್, ಕೇವಲ 33 ವರ್ಷದ ಯುವ ನಾಯಕ, ಮುಸ್ಲಿಂ ಸಮುದಾಯದ ಝೋಹ್ರಾನ್ ಮಮ್ದಾನಿ ಐತಿಹಾಸಿಕ ಗೆಲುವು ಕಂಡಿದ್ದಾರೆ. ಡೆಮಾಕ್ರಟಿಕ್ ಪಕ್ಷದ ಭದ್ರಕೋಟೆಯಾದ ನ್ಯೂಯಾರ್ಕ್‌ ತಮ್ಮ ಪ್ರಚಾರದ ಮೂಲಕವೇ ಜನಮನ ಸೆಳೆದಿದ್ದರು. ಝೋಹ್ರಾನ್ ನ್ಯೂಯಾರ್ಕ್‌ನ ಮೊದಲ ಮುಸ್ಲಿಂ ಮತ್ತು ದಕ್ಷಿಣ ಏಷ್ಯಾದ ಮೂಲದ ಮೇಯರ್ ಆಗಿದ್ದಾರೆ.

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...