ಇಂದು ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ಮಹತ್ವದ ಸಭೆ

Date:

ಇಂದು(ನ.7) ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ಮಧ್ಯಾಹ್ನ 1 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಹತ್ವದ ಸಭೆ ನಡೆಯಲಿದೆ. ಬೆಳಗಾವಿ, ಹಾವೇರಿ, ಬಾಗಲಕೋಟೆ, ವಿಜಯಪುರ, ಕಲಬುರಗಿ ಜಿಲ್ಲಾಧಿಕಾರಿಗಳು ಆನ್‌ಲೈನ್‌ ಮೂಲಕ ಸಭೆಯಲ್ಲಿ ಭಾಗಯಾಗಲಿದ್ದಾರೆ. 46 ಮಂದಿ ರೈತ ಮುಖಂಡರುಗಳಿಗೂ ಸಭೆಗೆ ಆಹ್ವಾನಿಸಲಾಗಿದೆ. ಗುರುವಾರ ಮಧ್ಯಾಹ್ನ ಸಿಎಂ ಸುದ್ದಿಗೋಷ್ಠಿ ನಂತರ ಮತ್ತು ಸಕ್ಕರೆ ಸಚಿವ ಶಿವಾನಂದ ಪಾಟೀಲ ಸ್ಥಳಕ್ಕೆ ಹೋದ ವೇಳೆ ರೈತ ಮುಖಂಡರು ಸಭೆ ಬಹಿಷ್ಕರಿಸಿದ್ದರು.

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...