ನಟ ಗೋವಿಂದ ಆಸ್ಪತ್ರೆಗೆ ದಾಖಲು

Date:

ಬಾಲಿವುಡ್ ನಟ ಗೋವಿಂದ ಮಂಗಳವಾರ ರಾತ್ರಿ ಪ್ರಜ್ಞೆ ತಪ್ಪಿ ಬಿದ್ದಿದ್ದು, ಅವರನ್ನು ಮುಂಬೈನ ಜುಹುವಿನ ಕ್ರಿಟಿಕೇರ್ ಆಸ್ಪತ್ರೆಗೆ ದಾಖಲಿಸಲಾಗಿದೆ. 61 ವರ್ಷದ ನಟ ನಿನ್ನೆ ತಡರಾತ್ರಿ ಮನೆಯಲ್ಲಿ ಮೂರ್ಛೆ ಹೋದರು ಎಂದು ಅವರ ಸ್ನೇಹಿತ ಮತ್ತು ಕಾನೂನು ಸಲಹೆಗಾರ ಲಲಿತ್ ಬಿಂದಾಲ್ ತಿಳಿಸಿದ್ದಾರೆ. “ಆಸ್ಪತ್ರೆಗೆ ಸಾಗಿಸುವ ಮೊದಲೇ ವೈದ್ಯರಿಗೆ ಕರೆ ಮಾಡಿ ನಟ ಗೋವಿಂದ ಅವರಿಗೆ ಔಷಧಿ ನೀಡಲಾಗಿದೆ. 1 ಗಂಟೆ ಸುಮಾರು ದಿಢೀರ್ ಆಗಿ ಆಸ್ಪತ್ರೆಗೆ ದಾಖಲಿಸಲಾಯಿತು” ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಬಿಂದಾಲ್, ಗೋವಿಂದ ಅವರ ಸದ್ಯದ ಆರೋಗ್ಯ ಸ್ಥಿತಿ ಬಗ್ಗೆ ತಿಳಿಸಿಲ್ಲ.

    WhatsApp Image 2025 11 17 at 4.20.34 PM
    + posts

    ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...