ರಾಜ್ಯದಾದ್ಯಂತ ಒಣ ಹವೆ ಮುಂದುವರಿದಿದ್ದು, ಮುಂಜಾನೆ ಚಳಿ ಹಾಗೂ ಅಲ್ಲಲ್ಲಿ ಮಂಜಿನ ವಾತಾವರಣ ಇರುವ ಸಾಧ್ಯತೆಯಿದೆ. ಹಾಗೆಯೇ ನವೆಂಬರ್ 18ರಿಂದ ಮಳೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನವೆಂಬರ್ 18ರಿಂದ ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ರಾಜ್ಯದಲ್ಲಿ ಚಳಿ ಹೆಚ್ಚಳ: ಹವಾಮಾನ ಇಲಾಖೆ
Date:




