ಹಾಂಗ್‌ಕಾಂಗ್ ಅಗ್ನಿ ದುರಂತ: ಮೃತರ ಸಂಖ್ಯೆ 94ಕ್ಕೆ ಏರಿಕೆ

Date:

ಹಾಂಗ್‌ಕಾಂಗ್‌ನಲ್ಲಿ ಸಂಭವಿಸಿದ ಬಹುಮಹಡಿ ಕಟ್ಟಡಗಳು ಅಗ್ನಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 94ಕ್ಕೆ ಏರಿಕೆಯಾಗಿದೆ. ಸುಮಾರು 2,000 ಅಪಾರ್ಟ್‌ಮೆಂಟ್ ಘಟಕಗಳನ್ನು ಹೊಂದಿರುವ ಎಂಟು ಕಟ್ಟಡಗಳ ಸಂಕೀರ್ಣದಲ್ಲಿ ಬುಧವಾರ ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ. ಮೃತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. 70ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇನ್ನೂ ಹಲವರು ನಾಪತ್ತೆಯಾಗಿದ್ದಾರೆ. ಕಟ್ಟಡಗಳ ಹೊರಭಾಗದಲ್ಲಿ ನಡೆಯುತ್ತಿದ್ದ ನವೀಕರಣ ಕಾಮಗಾರಿಗಾಗಿ ಅಳವಡಿಸಲಾಗಿದ್ದ ಬಿದಿರಿನ ಅಟ್ಟಣಿಗೆ ಮೂಲಕ ಬೆಂಕಿ ಅತ್ಯಂತ ವೇಗವಾಗಿ ಹರಡಿದೆ ಎಂದು ಶಂಕಿಸಲಾಗಿದೆ. ಸದ್ಯ ತನಿಖೆ ನಡೆಯುತ್ತಿದೆ.

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...