ನ.30ರಂದು ಚೆನ್ನೈಗೆ ಅಪ್ಪಳಿಸಲಿದೆ ದಿತ್ವಾ ಚಂಡಮಾರುತ

Date:

ದಿತ್ವಾ ಚಂಡಮಾರುತದಿಂದಾಗಿ ಶ್ರೀಲಂಕಾದಲ್ಲಿ ಪ್ರವಾಹ ಉಂಟಾಗಿದ್ದು ಈವರೆಗೆ 69 ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ 34 ಮಂದಿ ನಾಪತ್ತೆಯಾಗಿದ್ದಾರೆ. ಇದೇ ಚಂಡಮಾರುತವು ನವೆಂಬರ್ 30ರಂದು ಚೆನ್ನೈಗೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಂಡಮಾರುತವು ಶ್ರೀಲಂಕಾ ಕರಾವಳಿ ಮತ್ತು ಬಂಗಾಳ ಕೊಲ್ಲಿ ಮೂಲಕ ಚಲಿಸುವ ಸಾಧ್ಯತೆಯಿದ್ದು, ಭಾನುವಾರ ಬೆಳಿಗ್ಗೆ ಉತ್ತರ ತಮಿಳುನಾಡು, ಪುದುಚೇರಿ ಮತ್ತು ಆಂಧ್ರ ಪ್ರದೇಶದ ಕರಾವಳಿಗೆ ಅಪ್ಪಳಿಸಬಹುದು. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮುನ್ನೆಚ್ಚರಿಕೆ ಕ್ರಮಗಳನ್ನು ಪರಿಶೀಲಿಸಿದ್ದಾರೆ. ನವೆಂಬರ್ 29ರಂದು ಮತ್ತು 30ರಂದು ಕೆಲವು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್ ಘೋಷಿಸಲಾಗಿದೆ.

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...