ಹಿಂಸಾಚಾರಕ್ಕೆ ತಿರುಗಿದ ವಕ್ಫ್ ವಿರುದ್ಧದ ಪ್ರತಿಭಟನೆ; ಮೂವರ ಸಾವು

Date:

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಶನಿವಾರ ಮತ್ತೆ ವಕ್ಫ್ ಕಾಯ್ದೆ ವಿರುದ್ಧವಾಗಿ ಪ್ರತಿಭಟನೆ ನಡೆದಿದ್ದು ಹಿಂಸಾಚಾರ ಉಂಟಾಗಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಶುಕ್ರವಾರವಷ್ಟೇ ಹಿಂಸಾಚಾರ ನಡೆದಿದ್ದು ಯಾವುದೇ ಪ್ರಾಣಾಪಾಯವಾಗಿರಲಿಲ್ಲ. ಆದರೆ ನೂರಾರು ಮಂದಿಯನ್ನು ಬಂಧಿಸಲಾಗಿದೆ. ಇದೀಗ ಶನಿವಾರ ಮತ್ತೆ ಹಿಂಸಾಚಾರ ನಡೆದಿದೆ. ಬಿಎಸ್‌ಎಫ್‌ ನಡೆಸಿದ ಗುಂಡಿನ ದಾಳಿಯಿಂದಾಗಿ ಮೂವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇವೆಲ್ಲವುದರ ನಡುವೆ ರಾಜ್ಯದಲ್ಲಿ ಈ ವಿವಾದಿತ ಕಾಯ್ದೆಯನ್ನು ಜಾರಿಗೊಳಿಸುವುದಿಲ್ಲ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತೆ ಭರವಸೆ ನೀಡಿದ್ದಾರೆ.

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...