ಉತ್ತರ ಪ್ರದೇಶ | ಧಾರ್ಮಿಕ ಕಾರ್ಯಕ್ರಮದ ವೇಳೆ ವೇದಿಕೆ ಕುಸಿತ; 7 ಮಂದಿ ದುರ್ಮರಣ

Date:

ಜೈನ ಸಮುದಾಯದ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ವೇದಿಕೆ ಕುಸಿದು ಬಿದ್ದಿರುವ ಘಟನೆ ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ನಡೆದಿದೆ. ದುರ್ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಜೈನ ಧರ್ಮದ ಮೊದಲ ತೀರ್ಥಂಕರ ಭಗವಾನ್ ಆದಿನಾಥ ಅವರ ಸ್ಮರಣೆಗಾಗಿ ‘ನಿರ್ವಾಣ ಲಡ್ಡು ಪರ್ವ್’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ತೀರ್ಥಂಕರ ಆದಿನಾಥರಿಗೆ ಲಡ್ಡು ನೈವೇದ್ಯ ಮಾಡಲು ಬಿದಿರಿನಿಂದ 65 ಅಡಿಯುಳ್ಳ ತಾತ್ಕಾಲಿಕ ವೇದಿಕೆ ನಿರ್ಮಾಣ ಮಾಡಲಾಗಿತ್ತು. ಹಲವಾರು ಮಂದಿ ವೇದಿಕೆಯ ಬಳಿಯಿದ್ದ ಮರದ ಮೆಟ್ಟಿಲುಗಳ ಮೇಲೆ ಹತ್ತಿದ್ದರಿಂದಾಗಿ, ವೇದಿಕೆ ಕುಸಿದುಬಿದ್ದಿದೆ ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

ಟ್ರಂಪ್ ಸುಂಕ 15%ಗೆ ಏರಿಕೆ!

ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

ಇಂದಿನಿಂದ ಒಂದೆಡೆ ರಂಗೋತ್ಸವ

ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...