ಭಾರತೀಯ ಹಡಗುಗಳು ತನ್ನ ಬಂದರು ಪ್ರವೇಶಿಸುವುದನ್ನು ನಿಷೇಧಿಸಿದ ಪಾಕಿಸ್ತಾನ

Date:

ಪಹಗ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗುತ್ತಿದೆ. ಶನಿವಾರ ಪಾಕಿಸ್ತಾನದ ಎಲ್ಲಾ ಸರಕುಗಳ ಆಮದನ್ನು ಭಾರತ ನಿಷೇಧಿಸಿ ಆದೇಶ ಹೊರಡಿಸಿದೆ. ಇದಾದ ಬೆನ್ನಲ್ಲೇ ಭಾರತೀಯ ಹಡಗುಗಳು ತನ್ನ ಬಂದರು ಪ್ರವೇಶಿಸುವುದನ್ನು ಪಾಕಿಸ್ತಾನ ನಿಷೇಧಿಸಿದೆ. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ಇದರಲ್ಲಿ ಕರ್ನಾಟಕದವರೂ ಸೇರಿ ಬಹುತೇಕರು ಪ್ರವಾಸಿಗರು. ಈ ದಾಳಿ ಹೊಣೆಯನ್ನು ಲಷ್ಕರ್-ಎ-ತೊಯ್ಬಾದ ಪ್ರಾಕ್ಸಿ ಸಂಘಟನೆಯಾದ ರೆಸಿಸ್ಟೆನ್ಸ್ ಫ್ರಂಟ್ ಹೊಣೆ ಹೊತ್ತಿಕೊಳ್ಳುತ್ತಿದ್ದಂತೆ ಭಾರತ-ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಇನ್ನಷ್ಟು ಹೆಚ್ಚಾಗಿದೆ.

    WhatsApp Image 2025 11 17 at 3.21.38 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...