ಆಪರೇಷನ್ ಸಿಂಧೂರ | ದೆಹಲಿಯಲ್ಲಿ ಸೇನಾಧಿಕಾರಿಗಳಿಂದ ಸುದ್ದಿಗೋಷ್ಠಿ

Date:

ಇತ್ತೀಚೆಗೆ ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಸಾವನ್ನಪ್ಪಿದ್ದಾರೆ. ಇದಾದ ಎರಡು ವಾರಗಳ ನಂತರ ಪ್ರತೀಕಾರವಾಗಿ ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ’ ಎಂಬ ಹೆಸರಿನಲ್ಲಿ ಕಾರ್ಯಾಚರಣೆ ಆರಂಭಿಸಿದೆ. ಈ ನಡುವೆ “ಭಾರತದ ವಿಮಾನಗಳನ್ನು ನಾವೂ ಹೊಡೆದಿದ್ದೇವೆ” ಎಂದು ಪಾಕಿಸ್ತಾನ ಹೇಳಿಕೊಂಡಿದೆ. ಪಾಕಿಸ್ತಾನದ ವಾಯುಪಡೆಯು ಎರಡು ಭಾರತೀಯ ವಿಮಾನಗಳನ್ನು ಹೊಡೆದುರುಳಿಸಿದೆ ಎಂದೂ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ ಡೈರೆಕ್ಟರ್ ಜನರಲ್ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ ಹೇಳಿಕೊಂಡಿದ್ದಾರೆ. ಭಟಿಂಡಾ ಮತ್ತು ಅಖ್ನೂರ್‌ನಲ್ಲಿ ಈ ಘಟನೆ ನಡೆದಿದೆ ಎಂದಿದ್ದಾರೆ.

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...