ಪಾಕಿಸ್ತಾನದೊಂದಿಗೆ ಶಾಂತಿಯಿಂದ ಇರಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

Date:

ಭಾರತ ಹಿಂದಿನಿಂದಲೂ ಶಾಂತಿ ರಾಷ್ಟ್ರವಾಗಿದೆ. ಆದರೆ, ಪಾಕಿಸ್ತಾನದೊಂದಿಗೆ ನಾವು ಶಾಂತಿಯಿಂದ ಇರಲು ಸಾಧ್ಯವಿಲ್ಲ. ನಮ್ಮ ದೇಶದ ಸೈನ್ಯಕ್ಕೆ ಆಗಾದವಾದ ಶಕ್ತಿ ಇದೆ. ನಮ್ಮ ತಂಟೆಗೆ ಬಂದರೆ ನಾವು ಬಿಡುವುದಿಲ್ಲ ಎಂದು ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದರು.

‘ಆಪರೇಷನ್ ಸಿಂಧೂರ’ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಮೊದಲ ಬಾರಿಗೆ ದೇಶವನ್ನು ಉದ್ದೇಶಿಸಿ ಸೋಮವಾರ ಭಾಷಣ ಮಾಡಿದರು.

“ಆತಂಕವಾದಿಗಳ ಹೆಡ್‌ ಕ್ವಾಟರ್ಸ್‌ಗಳನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಬಹವಾಲ್ಪುರ್, ಮುರಿಡ್ಕೆ ಇವು ಜಾಗತಿಕ ಉಗ್ರವಾದದ ವಿಶ್ವವಿದ್ಯಾಲಯಗಳಾಗಿದ್ದವು. ಆಪರೇಷನ್‌ ಸಿಂಧೂರ ಕಾರ್ಯಾಚರಣೆಯಲ್ಲಿ ಉಗ್ರವಾದಿಗಳ ತಾಣಗಳು ಈಗ ಸಂಪೂರ್ಣ ನಾಶವಾಗಿವೆ” ಎಂದು ತಿಳಿಸಿದರು.

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...