ಪೊಲೀಸರಿಗೆ ಸಿಕ್ಕಿಬಿದ್ದ ಬ್ಯಾಂಕ್ ಚಿನ್ನ ಕದ್ದ ಅಧಿಕಾರಿ

Date:

‘ಲಕ್ಕಿ ಭಾಸ್ಕರ’ ಸಿನಿಮಾ ನಾಯಕನಂತೆ ದಿಢೀರ್ ಶ್ರೀಮಂತನಾಗಲು ಯತ್ನಿಸಿದ ಬ್ಯಾಂಕ್ ಅಧಿಕಾರಿಯೊಬ್ಬ ಕೊನೆಗೂ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.

ದಾವಣಗೆರೆ ನಗರದ ಕ್ಯಾಥೋಲಿಕ್ ಸಿರಿಯನ್ ಬ್ಯಾಂಕಿನ ಚಿನ್ನ ಸಾಲದ ಅಧಿಕಾರಿ ಟಿ.ಪಿ.ಸಂಜಯ್ (33) ಬಂಧಿತ ಆರೋಪಿ. ತಾನು ಕೆಲಸ ಮಾಡುತ್ತಿದ್ದ ಬ್ಯಾಂಕಿನಿಂದ ಕದ್ದು ರಾಷ್ಟ್ರೀಕೃತ ಬ್ಯಾಂಕ್ ಹಾಗೂ ಖಾಸಗಿ ಫೈನಾನ್ಸ್‌ ಕಂಪನಿಯಲ್ಲಿ ಅಡವಿಟ್ಟಿದ್ದ 3 ಕೆ.ಜಿ 643 ಗ್ರಾಂ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದರೊಂದಿಗೆ ಕೆಲಸ ಮಾಡುತ್ತಿದ್ದ ಬ್ಯಾಂಕಿನಲ್ಲಿ 2 ಕೆ.ಜಿ. 744 ಗ್ರಾಂ ನಕಲಿ ಚಿನ್ನಾಭರಣವನ್ನು ಸ್ನೇಹಿತರು ಹಾಗೂ ಸಂಬಂಧಿಕರ ಹೆಸರಿನಲ್ಲಿ ತಾನೇ ಅಡವಿಟ್ಟುಕೊಂಡು ₹ 1.52 ಕೋಟಿ ಸಾಲ ಪಡೆದಿದ್ದ ಸಂಗತಿ ಕೂಡ ತನಿಖೆಯಿಂದ ಗೊತ್ತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...