ನಾವು ಮೊದಲು ಮನುಷ್ಯರು, ನಂತರ ಭಾರತೀಯರು: ಸಿದ್ದರಾಮಯ್ಯ

Date:

ನಾವು ಮೊದಲು ಮನುಷ್ಯರು, ನಂತರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲಿಮರು ಮತ್ತು ಧರ್ಮೀಯರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಉಳ್ಳಾಲದ ಶರೀಫುಲ್ ಮದನಿ ದರ್ಗಾದ 22ನೇ ಪಂಚವಾರ್ಷಿಕ ಊರುಸ್ ಮಹೋತ್ಸವದಲ್ಲಿ ಮಾತನಾಡಿದರು. ನಮ್ಮ ಸರ್ಕಾರ ಸಂವಿಧಾನದ ಆಶಯದಂತೆ ಸರ್ವರನ್ನೂ ಸಮಾನವಾಗಿ ಕಾಣುತ್ತದೆ‌ ಎಂದರು.

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...