ಮಳೆ ಅನಾಹುತ: ಬಿರುಗಾಳಿಗೆ ಹಾರಿ ಹೋದ ಮಕ್ಕಳು

Date:

ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯ ನಡುವೆ ಬೀಸುತ್ತಿರುವ ಬಿರುಗಾಳಿಗೆ ಮಕ್ಕಳೇ ಹಾರಿ ಹೋಗಿರುವ ಘಟನೆ ಮಧ್ಯಪ್ರದೇಶದ ಸಾಗರ ಜಿಲ್ಲೆಯಲ್ಲಿ ನಡೆದಿದೆ. ಗ್ರಾಮದಲ್ಲಿ ಬೀಸುತ್ತಿದ್ದ ಬಿರುಗಾಳಿಗೆ ಗುಡಿಸಲಿನ‌ ಮೇಲ್ಛಾವಣಿ ಹಾರಿ ಹೋಗಿದೆ. ಮನೆಯಲ್ಲಿದ್ದವರು ಛಾವಣಿ ಹಾರಿಹೋಗದಂತೆ ಹಿಡಿಯಲು ಯತ್ನಿಸಿದ್ದಾರೆ. ಛಾವಣಿಯನ್ನು ಹಿಡಿದುಕೊಂಡಿದ್ದಾರೆ. ಆದರೆ, ಛಾವಣಿ ಸಮೇತವಾಗಿ ಮಕ್ಕಳು ಕೂಡ ಹಾರಿಹೋಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...