ಪಾಕ್ ಶೆಲ್ ದಾಳಿ; ಜಮ್ಮು ಕಾಶ್ಮೀರದ 31 ಶಾಲೆಗಳಿಗೆ ಹಾನಿ

Date:

ಆಪರೇಷನ್ ಸಿಂಧೂರ ಆರಂಭವಾದ ಬಳಿಕ ಜಮ್ಮು ಕಾಶ್ಮೀರದ ಪೂಂಚ್ ಮತ್ತು ರಾಜೌರಿ ಗಡಿ ಜಿಲ್ಲೆಗಳ ಮೇಲೆ ಪಾಕಿಸ್ತಾನ ನಡೆಸಿದ ಶೆಲ್ ದಾಳಿಗಳಿಂದಾಗಿ ಕನಿಷ್ಠ 31 ಶಾಲೆಗಳು ಹಾನಿಗೊಳಗಾಗಿವೆ ಎಂದು ವರದಿಯಾಗಿದೆ. ಆಪರೇಷನ್ ಸಿಂಧೂರದ ಬಳಿಕ ಪಾಕಿಸ್ತಾನ ಮತ್ತು ಭಾರತ ನಡುವೆ ನಡೆದ ದಾಳಿ-ಪ್ರತಿ ದಾಳಿ ವೇಳೆ ಪೂಂಚ್ ಮತ್ತು ರಾಜೌರಿ ಜಿಲ್ಲೆಗಳು ಅಧಿಕ ಹಾನಿಗೊಳಗಾಗಿವೆ. ಪೂಂಚ್‌ನಲ್ಲಿ 13 ಮತ್ತು ರಾಜೌರಿಯಲ್ಲಿ 3 ಜನರು ಸೇರಿದಂತೆ ಕನಿಷ್ಠ 16 ಮಂದಿ ಸಾವನ್ನಪ್ಪಿದ್ದಾರೆ. ಮನೆಗಳು, ಶಿಕ್ಷಣ ಸಂಸ್ಥೆಗಳು ಸೇರಿದಂತೆ ನೂರಾರು ಕಟ್ಟಡಗಳು ಹಾನಿಗೊಂಡಿವೆ.

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...