ಐಪಿಎಲ್ ಫೈನಲ್‌ | ಟಾಸ್‌ ಗೆದ್ದ ಪಂಜಾಬ್; ಆರ್‌ಸಿಬಿ ಬ್ಯಾಟಿಂಗ್‌

Date:

ಅಂತಿಮ ಘಟ್ಟ ತಲುಪಿರುವ ಐಪಿಎಲ್‌ನ ರೋಚಕ ಹಣಾಹಣಿಯ ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ಪಂಜಾಬ್‌ ತಂಡ ನಾಯಕ ಶ್ರೇಯಸ್‌ ಅಯ್ಯರ್ ಬೌಲಿಂಗ್‌ ಆಯ್ದುಕೊಂಡಿದ್ದಾರೆ. ಆರ್‌ಸಿಬಿಯ ರಜತ್‌ ಪಾಟಿದಾರ್‌ ತಂಡ ಬ್ಯಾಟಿಂಗ್‌ ಮಾಡಲು ಸಜ್ಜಾಗಿದ್ದಾರೆ. ಅಹಮದಾಬಾದ್‌ನ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯಕ್ಕೆ ಉಭಯ ತಂಡಗಳಿಂದ 11 ಆಟಗಾರರ ಪಡೆ ತಮ್ಮ ಕ್ರೀಡಾ ಪರಾಕ್ರಮ ತೋರಲು ಸಿದ್ಧರಾಗಿದ್ದಾರೆ.

ಎರಡೂ ತಂಡಗಳು ಬಹಳ ಸಮಯದ ನಂತರ ಫೈನಲ್ ತಲುಪಿದ್ದು, ಇಲ್ಲಿಯವರೆಗೆ ಒಮ್ಮೆಯೂ ಪ್ರಶಸ್ತಿ ಗೆದ್ದಿಲ್ಲವಾದ್ದರಿಂದ ಈ ಪಂದ್ಯದಲ್ಲಿ ಯಾವ ತಂಡ ಗೆದ್ದರೂ ಅದು ಅವರ ಚೊಚ್ಚಲ ಐಪಿಎಲ್ ಪ್ರಶಸ್ತಿಯಾಗಲಿದೆ.

ಇದು ಬೆಂಗಳೂರಿನ ನಾಲ್ಕನೇ ಐಪಿಎಲ್ ಫೈನಲ್ ಆಗಲಿದೆ. ಇದಕ್ಕೂ ಮೊದಲು ತಂಡವು 3 ಬಾರಿ ಸೋಲನ್ನು ಎದುರಿಸಿದೆ. 2009 ರಲ್ಲಿ ಮೊದಲು ಡೆಕ್ಕನ್ ಚಾರ್ಜರ್ಸ್ ವಿರುದ್ಧ ಸೋಲನುಭವಿಸಿತು. ನಂತರ 2011 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋತಿತು. ನಂತರ 2016 ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಬೆಂಗಳೂರು ತಂಡವನ್ನು ಕೇವಲ 8 ರನ್‌ಗಳ ಅಂತರದಿಂದ ಸೋಲಿಸುವ ಮೂಲಕ ಪ್ರಶಸ್ತಿಯನ್ನು ಗೆದ್ದುಕೊಂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮತ್ತೊಂದೆಡೆ, ಪಂಜಾಬ್ ಕಿಂಗ್ಸ್ ಎರಡನೇ ಬಾರಿಗೆ ಫೈನಲ್ ಆಡುತ್ತಿದೆ. 2014 ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಫೈನಲ್ ಆಡಿದ್ದ ಪಂಜಾಬ್​ಗೆ ಸೋಲು ಎದುರಾಗಿತ್ತು.

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...