ಏರ್ ಇಂಡಿಯಾ ದುರಂತ: ತನಿಖಾ ವರದಿ ಬಿಡುಗಡೆ

Date:

ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ದುರಂತ ಪ್ರಕರಣದ ತನಿಖೆಯ ಪ್ರಾಥಮಿಕ ವರದಿ ಬಿಡುಗಡೆಯಾಗಿದ್ದು, ಟೇಕ್-ಆಫ್ ಆದ ಸೆಕೆಂಡುಗಳಲ್ಲಿ ವಿಮಾನದ ಎರಡೂ ಎಂಜಿನ್‌ಗಳು ಸ್ಥಗಿತಗೊಂಡಿದೆ ಎಂದು ತನಿಖಾ ವರದಿ ಬಹಿರಂಗಪಡಿಸಿದೆ. ಜೂನ್ 12ರಂದು ಅಹಮದಾಬಾದ್‌ನಲ್ಲಿ ಏರ್‌ ಇಂಡಿಯಾದ ಬೋಯಿಂಗ್ ಡ್ರೀಮ್‌ಲೈನರ್ 787-8 ವಿಮಾನ ಅಪಘಾತಕ್ಕೀಡಾಗಿದ್ದು, ವಿಮಾನದಲ್ಲಿದ್ದ 242 ರಲ್ಲಿ 241 ಜನರು ಸೇರಿದಂತೆ ಕನಿಷ್ಠ 270 ಜನರು ಸಾವನ್ನಪ್ಪಿದ್ದಾರೆ. ಈ ಘಟನೆಯ ತನಿಖಾ ವರದಿ ಬಿಡುಗಡೆಗೊಂಡಿದೆ. ಶನಿವಾರ(ಜುಲೈ 12) ಬೆಳಗಿನ ಜಾವ 1 ಗಂಟೆಯ ನಂತರ ವರದಿ ಬಿಡುಗಡೆಯಾಗಿದೆ. ಹಲವು ಆಘಾತಕಾರಿ ಮಾಹಿತಿಗಳು ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಸಲ್ಲಿಸಿರುವ 15 ಪುಟಗಳ ಪ್ರಾಥಮಿಕ ತನಿಖಾ ವರದಿಯಲ್ಲಿ ಬಹಿರಂಗವಾಗಿದೆ.

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...