ದಕ್ಷಿಣ ಕರೋಲಿನಾ ಬೀಚ್‌ನಲ್ಲಿ ಮುಳುಗಿ ಭಾರತೀಯ ಸಾವು

Date:

ಬೀಚ್‌ನಲ್ಲಿ ಮುಳುಗಿ ಭಾರತೀಯ ಪ್ರಜೆಯೊಬ್ಬರು ಸಾವನ್ನಪ್ಪಿರುವ ಘಟನೆ ಅಮೆರಿಕದ ದಕ್ಷಿಣ ಕೆರೋಲಿನಾದಲ್ಲಿ ನಡೆದಿದೆ. ಜಾರ್ಜಿಯಾದ 49 ವರ್ಷದ ವ್ಯಕ್ತಿ ತನ್ನ ಪುತ್ರನೊಂದಿಗೆ ಹಿಲ್ಟನ್ ಹೆಡ್ ಐಲ್ಯಾಂಡ್‌ನ ಬ್ಯೂಫೋರ್ಟ್ ಕೌಂಟಿಯ ಬೀಚ್‌ಗೆ ತೆರಳಿದ್ದರು, ನೀರಿನ ಸುಳಿಯಲ್ಲಿ ಸಿಲುಕಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತ ಭಾರತೀಯ ವ್ಯಕ್ತಿಯನ್ನು ಸೌಮೆನ್ ಕುಂಡು ಎಂದು ಗುರುತಿಸಲಾಗಿದ್ದು, ಅವರು ಜಾರ್ಜಿಯಾದಲ್ಲಿ ವಾಸವಿದ್ದರು. ಅಟ್ಲಾಂಟಾದಲ್ಲಿರುವ ಭಾರತೀಯ ಕಾನ್ಸುಲೇಟ್ ಸೌಮೆನ್ ಕುಂಡು ಭಾರತೀಯ ಪ್ರಜೆ ಎಂದು ದೃಢಪಡಿಸಿದೆ.

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...