ರಾಜಕೀಯದಲ್ಲಿ ಬೇಗ ಬೆಳೆದಿದ್ದು, ನನಗೆ ಮುಳುವಾಯಿತು: ಪ್ರಜ್ವಲ್‌ ರೇವಣ್ಣ

Date:

ಮನೆಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಅಪರಾಧಿ ಎಂದು ನಿರ್ಧರಿಸುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದು ಅವರಿಗೆ ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ. ಈ ವಿಚಾರಣೆ ವೇಳೆ, “ಸಂಸದನಾಗಿ ಉತ್ತಮ ಕೆಲಸ ಮಾಡಿದ್ದೇನೆ. ಆರು ತಿಂಗಳಿಂದ ತಂದೆ-ತಾಯಿಯನ್ನು ನೋಡಿಲ್ಲ. ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ ಪದವೀಧರನಾದ ನಾನು ಮೆರಿಟ್‌ ವಿದ್ಯಾರ್ಥಿ. ರಾಜಕೀಯದಲ್ಲಿ ನಾನು ಬೇಗ ಬೆಳೆದಿದ್ದು, ನನಗೆ ಮುಳುವಾಯಿತು. ಮಾಧ್ಯಮಗಳ ವಿರುದ್ಧ ನಾನು ಆರೋಪ ಮಾಡುವುದಿಲ್ಲ” ಎಂದು ದುಃಖಿತನಾಗಿ ನ್ಯಾಯಾಲಯಕ್ಕೆ ಪ್ರಜ್ವಲ್ ತಿಳಿಸಿದ್ದಾರೆ.

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...