ತಮಿಳು ನಟ ಮದನ್ ಬಾಬ್ ನಿಧನ

Date:

ಜನಪ್ರಿಯ ತಮಿಳು ಚಲನಚಿತ್ರ ನಟ ಮದನ್ ಬಾಬ್ ನಿಧನರಾಗಿದ್ದಾರೆ. 71 ವರ್ಷದ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದು ಶನಿವಾರ ಸಂಜೆಯ ವೇಳೆಗೆ ಅವರ ನಿವಾಸದಲ್ಲಿ ಕೊನೆಯುಸಿರೆಳೆದರು ಎಂದು ವರದಿಯಾಗಿದೆ. ಮದನ್ ಬಾಬ್ ಎಂದೇ ಹೆಸರುವಾಸಿಯಾದ ಅವರ ನಿಜ ಹೆಸರು ಎಸ್. ಕೃಷ್ಣಮೂರ್ತಿ. ಅವರು ಕಮಲ್ ಹಾಸನ್, ರಜನಿಕಾಂತ್, ಅಜಿತ್, ಸೂರ್ಯ ಮತ್ತು ವಿಜಯ್ ಅವರಂತಹ ಪ್ರಮುಖ ನಟರೊಂದಿಗೆ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...