ಗ್ಯಾಂಗ್‌ಸ್ಟರ್ ಮುಖ್ತಾರ್ ಅನ್ಸಾರಿ ಪುತ್ರ ಉಮರ್ ಬಂಧನ

Date:

ಉತ್ತರ ಪ್ರದೇಶದ ಗ್ಯಾಂಗ್‌ಸ್ಟರ್, ರಾಜಕಾರಣಿ ದಿವಂಗತ ಮುಖ್ತಾರ್ ಅನ್ಸಾರಿ ಕಿರಿಯ ಪುತ್ರ ಉಮರ್ ಅನ್ಸಾರಿಯನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ. ತಂದೆಯ ವಶಪಡಿಸಿಕೊಂಡ ಆಸ್ತಿಗಳನ್ನು ಮರಳಿ ಪಡೆಯುವ ನಿಟ್ಟಿನಲ್ಲಿ ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ಸಲ್ಲಿಸಿದ ಆರೋಪದ ಮೇಲೆ ಉಮರ್ ಅನ್ಸಾರಿ ಬಂಧನ ಮಾಡಲಾಗಿದೆ. ಗ್ಯಾಂಗ್‌ಸ್ಟರ್ ಮುಖ್ತಾರ್ ಅನ್ಸಾರಿ ಆಸ್ತಿಯನ್ನು ಉತ್ತರ ಪ್ರದೇಶ ದರೋಡೆಕೋರರ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ವಶಪಡಿಸಿಕೊಳ್ಳಲಾಗಿದೆ. ಈ ಆಸ್ತಿಯನ್ನು ಅನ್ಸಾರಿ ಪುತ್ರ ಉಮರ್ ಮರಳಿ ಪಡೆಯುವ ನಿಟ್ಟಿನಲ್ಲಿ ಕಾನೂನು ಹೋರಾಟ ನಡೆಸುತ್ತಿದ್ದಾರೆ. ಇನ್ನು ಅನ್ಸಾರಿ ಈ ವರ್ಷದ ಮಾರ್ಚ್‌ನಲ್ಲಿ ಉತ್ತರ ಪ್ರದೇಶದ ಬಂಡಾದ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...