ಬೆಂಗಳೂರಿನಲ್ಲಿ ಇಂದು ರಾಹುಲ್ ಗಾಂಧಿ ರ್‍ಯಾಲಿ

Date:

ಮತ ಕಳವು ವಿರುದ್ಧವಾಗಿ ಶುಕ್ರವಾರ(ಆಗಸ್ಟ್ 8) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರ್‍ಯಾಲಿ ನಡೆಯಲಿದ್ದು, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ. ಈ ಹಿಂದೆ ಆಗಸ್ಟ್ 5ರಂದು ಈ ಪ್ರತಿಭಟನೆಯ ಯೋಜನೆ ಮಾಡಲಾಗಿತ್ತು. ಆದರೆ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ನಿಧನದ ಕಾರಣ ಪ್ರತಿಭಟನೆ ಮುಂದೂಡಲಾಯಿತು. ಶುಕ್ರವಾರ ಫ್ರೀಡಂ ಪಾರ್ಕ್‌ನಲ್ಲಿ ನಡೆಯುವ ಮತ ಕಳವು ವಿರುದ್ಧದ ರ್‍ಯಾಲಿಯಲ್ಲಿ ರಾಹುಲ್ ಗಾಂಧಿ ಮಾತ್ರವಲ್ಲದೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೂ ಭಾಗಿಯಾಗಲಿದ್ದಾರೆ.

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...