ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಇಂದು ಚಾಲನೆ

Date:

ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರವರೆಗಿನ 19.50 ಕಿ.ಮೀ. ವಿಸ್ತಾರದ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಇಂದು(ಆಗಸ್ಟ್ 10) ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಹಳದಿ ಮಾರ್ಗವು ಬೊಮ್ಮಸಂದ್ರ, ಹೆಬ್ಬಗೋಡಿ, ಹುಸ್ಕೂರು ರಸ್ತೆ, ಇನ್ಫೊಸಿಸ್ ಫೌಂಡೇಷನ್ (ಕೋನಪ್ಪನ ಅಗ್ರಹಾರ), ಎಲೆಕ್ಟ್ರಾನಿಕ್ ಸಿಟಿ, ಬೆರಟೇನ ಅಗ್ರಹಾರ, ಹೊಸ ರಸ್ತೆ, ಸಿಂಗಸಂದ್ರ, ಕೂಡ್ಲು ಗೇಟ್, ಹೊಂಗಸಂದ್ರ, ಬೊಮ್ಮನಹಳ್ಳಿ, ಸೆಂಟ್ರಲ್ ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್, ಜಯದೇವ ಆಸ್ಪತ್ರೆ, ರಾಗಿಗುಡ್ಡ, ಆರ್.ವಿ. ರಸ್ತೆ ನಿಲ್ದಾಣಗಳನ್ನು ಹೊಂದಿದೆ. ಈ ಸಂದರ್ಭದಲ್ಲೇ ಪ್ರಧಾನಿ ಮೋದಿ 15,611 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುವ ಬೆಂಗಳೂರು ಹಂತ-3ರ 44.65 ಕಿ.ಮೀ. ಉದ್ದದ ರೈಲು ಮಾರ್ಗಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...