ಇಂದು ಚುನಾವಣಾ ಆಯೋಗ ಪತ್ರಿಕಾಗೋಷ್ಠಿ

Date:

ಮತ ಕಳವು ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಲು ಮುಂದಾಗಿರುವ ಭಾರತೀಯ ಚುನಾವಣಾ ಆಯೋಗವು (ECI) ಆಗಸ್ಟ್ 17ರ ಭಾನುವಾರದಂದು ಪತ್ರಿಕಾಗೋಷ್ಠಿ ನಡೆಸಲು ಮುಂದಾಗಿದೆ. “ಭಾರತೀಯ ಚುನಾವಣಾ ಆಯೋಗವು ಮಧ್ಯಾಹ್ನ 3 ಗಂಟೆಗೆ ನವದೆಹಲಿಯ ರೈಸಿನಾ ರಸ್ತೆಯಲ್ಲಿರುವ ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ಪತ್ರಿಕಾಗೋಷ್ಠಿ ನಡೆಸಲಿದೆ” ಎಂದು ಇಸಿಐ ತಿಳಿಸಿದೆ. ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಂತರ ಮತ್ತು ಲೋಕಸಭೆ ಚುನಾವಣೆಯಲ್ಲಿ ಮತ ಕಳವು ನಡೆದಿದೆ ಎಂದು ಕೆಲವು ಕ್ಷೇತ್ರಗಳ ಸಾಕ್ಷಿ ಸಹಿತ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಆರೋಪಿಸಿದ ಬಳಿಕ ಚುನಾವಣಾ ಆಯೋಗ ನಡೆಸುತ್ತಿರುವ ಮೊದಲ ಪತ್ರಿಕಾಗೋಷ್ಠಿ ಇದಾಗಿದೆ. ಪತ್ರಿಕಾ ಮಾಹಿತಿ ಬ್ಯೂರೋ ಮಾನ್ಯತೆ ಪಡೆದ ಪತ್ರಕರ್ತರು ಮತ್ತು ಸ್ಟಿಲ್ ಅಥವಾ ಟಿವಿ ಕ್ಯಾಮೆರಾಮನ್‌ಗಳಿಗೆ ಮಾತ್ರ ಪ್ರವೇಶಕ್ಕೆ ಅವಕಾಶವಿದೆ.

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...