ಅಫ್ಘಾನಿಸ್ತಾನ | ಭೀಕರ ಅಪಘಾತ: 71 ಮಂದಿ ದಾರುಣ ಸಾವು

Date:

ಅಫ್ಘಾನಿಸ್ತಾನದ ಪಶ್ಚಿಮ ಹೆರಾತ್ ಪ್ರಾಂತ್ಯದಲ್ಲಿ ನಡೆದ ಭೀಕರ ಬಸ್ ಅಪಘಾತದಲ್ಲಿ ಬಸ್ ಹೊತ್ತಿ ಉರಿದಿದ್ದು, 17 ಮಕ್ಕಳು ಸೇರಿದಂತೆ ಕನಿಷ್ಠ 71 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಾಂತೀಯ ಸರ್ಕಾರದ ವಕ್ತಾರ ಅಹ್ಮದುಲ್ಲಾ ಮುತ್ತಕಿ ಸಾವಿನ ಸಂಖ್ಯೆಯನ್ನು ದೃಢಪಡಿಸಿದ್ದಾರೆ ಎಂದು ವರದಿಯಾಗಿದೆ. ಹಾಗೆಯೇ ಇದು ಇತ್ತೀಚಿನ ದಿನಗಳಲ್ಲಿ ಸಂಭವಿಸಿದ ಅತ್ಯಂತ ಭೀಕರ ಸಂಚಾರ ಅಪಘಾತಗಳಲ್ಲಿ ಒಂದಾಗಿದೆ ಎಂದು ಹೇಳಿದ್ದಾರೆ.

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...