ಭಾರೀ ಮಳೆ: ದೇಶದ ವಿವಿಧ ಭಾಗಗಳಲ್ಲಿ 11 ಮಂದಿ ಸಾವು

Date:

ಕಳೆದ 24 ಗಂಟೆಗಳಲ್ಲಿ ಜಮ್ಮು ಕಾಶ್ಮೀರ ಮತ್ತು ತಮಿಳುನಾಡು ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ಕೆಲವು ದುರ್ಘಟನೆಗಳೂ ನಡೆದಿವೆ. ಮಳೆ ಸಂಬಂಧಿತ ಅವಘಡಗಳಿಂದಾಗಿ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಜಾರ್ಖಂಡ್‌ನಲ್ಲಿ ಭಾರೀ ಮಳೆಗೆ ಐವರು ಸಾವನ್ನಪ್ಪಿದ್ದಾರೆ. ಜಮ್ಮು ಕಾಶ್ಮೀರ, ರಾಜಸ್ಥಾನದಲ್ಲಿ ತಲಾ ಇಬ್ಬರು ಸಾವನ್ನಪ್ಪಿದ್ದಾರೆ. ತಮಿಳುನಾಡಿನಲ್ಲಿ ಒಬ್ಬ ವ್ಯಕ್ತಿ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ ಮತ್ತು ಉತ್ತರಾಖಂಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...