ಹಾಸನಾಂಬೆ ಉತ್ಸವ, ಅ.10ರಿಂದ 22ರ ತನಕ ದರ್ಶನ

Date:

ಹಾಸನದ ಅಧಿದೇವತೆ ಹಾಸನಾಂಬೆಯ ವಾರ್ಷಿಕ ದರ್ಶನೋತ್ಸವಕ್ಕೆ ದಿನಗಣನೆ ಶುರುವಾಗಿದೆ. ಹಾಸನ ಜಿಲ್ಲಾಡಳಿತ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಈ ವರ್ಷ ಅಕ್ಟೋಬರ್​ 9ರಿಂದ 23ರವರೆಗೆ ಹಾಸನಾಂಬೆ ಉತ್ಸವ ನಡೆಯಲಿದೆ. ಅ. 10ರಿಂದ 22ರ ತನಕ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶವಿರಲಿದೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಹಾಸನ ನಗರದಲ್ಲಿ ನಡೆದ ಹಾಸನ ಜನಪ್ರತಿನಿಧಿಗಳ ಜೊತೆ ಸಚಿವ ಕೃಷ್ಣಭೈರೇಗೌಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಮೊದಲ ಹಾಗೂ ಕೊನೆಯ ದಿನ ಪೂಜೆಗಷ್ಟೇ ಸೀಮಿತ. ಈ ವರ್ಷ 25 ಲಕ್ಷ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ದಿನಕ್ಕೆ ಒಂದು ಸಾವಿರ ಪಾಸ್ ವಿತರಣೆ ಮಾಡುತ್ತೇವೆ” ಎಂದು ತಿಳಿಸಿದರು.

ವಿಐಪಿಗಳು ಹೆಚ್ಚು ಜನರನ್ನು ಕರೆದುಕೊಂಡು ಬರಬೇಡಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೆಳಗ್ಗೆ 10.30ರಿಂದ ಮಧ್ಯಾಹ್ನ 12.30ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಅವಧಿ ಮುಗಿದ ಬಳಿಕ ವಿಐಪಿ ಗೇಟ್​ಗೆ ಬೀಗ ಹಾಕುತ್ತೇವೆ. ವಿಐಪಿಗಳು ಕುಟುಂಬಕ್ಕೆ ಸಮೇತವಾಗಿ ಬನ್ನಿ, ಆದರೆ ತಮ್ಮ ಜೊತೆ ಹೆಚ್ಚು ಜನರನ್ನು ಕರೆದುಕೊಂಡು ಬರಬೇಡಿ. ಒಂದು ವೇಳೆ ಕರೆದುಕೊಂಡು ಬಂದರು ಸಾರ್ವಜನಿಕರ ಜೊತೆ ದರ್ಶನ ಮಾಡಲಿ. ಕೊನೆಯ 2 ದಿನ ಯಾವುದೇ ವಿಐಪಿ ದರ್ಶನ ಇರಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

    eedina
    ಈ ದಿನ ಡೆಸ್ಕ್‌
    Website |  + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...