ಆಸ್ಪತ್ರೆಯ ಸಿಸಿಟಿವಿ ನೆಟ್‌ವರ್ಕ್‌ಅನ್ನು ಹ್ಯಾಕ್ ಮಾಡಿ ಮಹಿಳಾ ರೋಗಿಗಳ ಖಾಸಗಿ ವಿಡಿಯೋಗಳನ್ನು ಪಡೆದು, ಅವುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಗುಜರಾತ್ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಗುಜರಾತ್ | ಮಹಿಳಾ ರೋಗಿಗಳ ಖಾಸಗಿ ವಿಡಿಯೋ ಮಾರಾಟ; ಮತ್ತೋರ್ವ ಬಂಧನ
Date:



