5 ವರ್ಷಗಳಲ್ಲಿ 5,100 ಅಕ್ರಮ ಹಣ ವರ್ಗಾವಣೆ ಪ್ರಕರಣ

Date:

ಜಾರಿ ನಿರ್ದೇಶನಾಲಯ (ಇಡಿ) ಐದು ವರ್ಷಗಳಲ್ಲಿ 5,100ಕ್ಕೂ ಹೆಚ್ಚು ಅಕ್ರಮ ಹಣ ವರ್ಗಾವಣೆ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ಶೇಕಡ 95ರಷ್ಟು ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಲಾಗಿದೆ ಎಂದು ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಸಮಾಜವಾದಿ ಪಕ್ಷ(ಎಸ್‌ಪಿ) ರಾಮ್‌ಜಿ ಲಾಲ್ ಸುಮನ್ ಪ್ರಶ್ನೆಗೆ ಉತ್ತರಿಸಿದ ಹಣಕಾಸು ರಾಜ್ಯ ಸಚಿವ ಪಂಕಜ್ ಚೌಧರಿ, “2020-21 ಮತ್ತು 2025ರ ಡಿಸೆಂಬರ್ ನಡುವೆ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) 2002ರ ಅಡಿಯಲ್ಲಿ ತನಿಖೆಗಾಗಿ ಇಡಿ 5,158 ಪ್ರಕರಣಗಳನ್ನು ದಾಖಲಿಸಿದೆ” ಎಂದು ಮಾಹಿತಿ ನೀಡಿದರು.

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...