ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಒಬ್ಬ ‘ಜೂಜುಕೋರ’: ಇರಾನ್

Date:

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರನ್ನು ಇರಾನ್ ‘ಜೂಜುಕೋರ’ ಎಂದು‌ ಕಟುವಾಗಿ ಟೀಕಿಸಿದೆ. “ನೀವು ಆರಂಭಿಸಿರುವ ಯುದ್ಧವನ್ನು ನಾವು ಕೊನೆಗೊಳಿಸುತ್ತೇವೆ” ಎಂದು ಆಕ್ರೋಶ ಹೊರಹಾಕಿದೆ.

ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದಲ್ಲಿ ಮಧ್ಯಪ್ರವೇಶಿಸುವ ಕುರಿತು ಶೀಘ್ರವೇ ನಿರ್ಧರಿಸಲಾಗುವುದು ಎಂದು ಹೇಳುತ್ತಿದ್ದ ಅಮೆರಿಕ, ಶನಿವಾರ ತಡರಾತ್ರಿ ಏಕಾಏಕಿ ಇರಾನ್‌ನ ಮೂರು ಪ್ರಮುಖ ಪರಮಾಣು ಘಟಕಗಳ ಮೇಲೆ ಭಾರಿ ಬಾಂಬ್ ದಾಳಿ ನಡೆಸಿದೆ.

ತನ್ನ ಮೂರು ಪರಮಾಣು ಘಟಕಗಳ ಮೇಲೆ ದಾಳಿ ನಡೆಸಿರುವ ಅಮೆರಿಕ ವಿರುದ್ಧ ಸೇಡು ತೀರಿಸಿಕೊಳ್ಳುವುದಾಗಿ ಇರಾನ್ ಶಪಥ ಮಾಡಿದೆ.

    eedina
    ಈ ದಿನ ಡೆಸ್ಕ್‌
    Website |  + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...